MTS Recruitment: 10Th, PUC ಪಾಸಾದವರಿಗೆ ಪೋಸ್ಟ್ ಆಫೀಸ್ ನಲ್ಲಿ ಕೆಲಸ.! 18,200 ಖಾಲಿ ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು 10Th, PUC, ಪಾಸಾದವರಿಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ 18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 28 ಜನವರಿ 2025 ಕೊನೆಯ ದಿನಾಂಕವಾಗಿದ್ದು ಇರುವವರು ಈ ದಿನಾಂಕದ ಒಳಗಡೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮುಂತಾದ ವಿವರಗಳನ್ನು ತಿಳಿದುಕೊಳ್ಳೋಣ
10Th, PUC ಪದವಿ ಪಾಸಾದವರಿಗೆ ಅಬಕಾರಿ ಇಲಾಖೆಯಲ್ಲಿ ಉದ್ಯೋಗ ಈ ರೀತಿ ಅರ್ಜಿ ಸಲ್ಲಿಸಿ
ಅಂಚೆ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ (MTS Recruitment)..?
ಹೌದು ಸ್ನೇಹಿತರೆ 10Th, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ ಅವಕಾಶ ಇದೆ.! ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 28 ಜನವರಿ 2025ರ ಒಳಗಡೆ ಈ ಅಂಚೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.! ಹೌದು ಸ್ನೇಹಿತರೆ ಅಂಚೆ ಇಲಾಖೆಯಲ್ಲಿ ಬರೋಬ್ಬರಿ 18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಈ ಅಧಿಸೂಚನೆ ಬಿಡುಗಡೆ ಮಾಡಿದೆ.!
ಅಂಚೆ ಇಲಾಖೆಯಲ್ಲಿ ಖಾಲಿ ಇರುವ 18,200 ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 10Th, PUC ಪಾಸಾದವರಿಗೆ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿ ಹಾಗೂ ಎಷ್ಟು ಸಂಬಳ ನೀಡುತ್ತಾರೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ..
ಹುದ್ದೆಗಳ ನೇಮಕಾತಿ ವಿವರ (MTS Recruitment).?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 18,200 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಕೊನೆಯ ದಿನಾಂಕ:- 28/01/2025
ವಯೋಮಿತಿ ಎಷ್ಟು:- 18-35 ವರ್ಷ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- 18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 10Th, PUC, ITI, ಪದವಿ ಮುಂತಾದ ವಿದ್ಯಾರ್ಹತೆಗಳನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ ಅಥವಾ ಉತ್ತೀರ್ಣರಾಗಿ ಇರಬೇಕಾಗುತ್ತದೆ ಹಾಗೂ ಸ್ಥಳೀಯ ಭಾಷೆಗಳಲ್ಲಿ ಜ್ಞಾನ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ ಎಷ್ಟು:- 18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ 18 ರಿಂದ 38 ವರ್ಷದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ ಹಾಗೂ ಪ್ರವರ್ಗ 1, PWD, ಹಿಂದುಳಿದ ವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀಡಲಾಗಿದೆ
ಸಂಬಳ ಎಷ್ಟು:- 18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ನಂತರ ಕನಿಷ್ಠ 15000 ರೂಪಾಯಿಯಿಂದ 29,380 ಮಾಸಿಕ ಸಂಬಳ ಅಥವಾ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ವಿವರಕ್ಕಾಗಿ ನೀವು ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
18,200 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಟ್ಟಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಓದಿಕೊಳ್ಳಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.indiapost.gov.in/VAS/pages/ViewAllDocREpository.aspx?Category=Recruitment
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು