Nalco Recruitment: 10Th ಪಾಸಾದವರಿಗೆ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (Nalco) ನಲ್ಲಿ ಕಾಲಿ ಇರುವಂತ 500ಕ್ಕೂ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಕಾಲಿ ಇರುವಂತ ಹುದ್ದೆಗಳ ನೇಮಕಾತಿ ವಿವರದ ಬಗ್ಗೆ ಮಾಹಿತಿ ತಿಳಿಯೋಣ
ಯಮಹಾ RX 100 ಹೊಸ ಬೈಕ್ ಬಿಡುಗಡೆ..? ಬೆಲೆ ಎಷ್ಟು ಗೊತ್ತಾ ಇಲ್ಲಿದೆ ವಿವರ
ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನೇಮಕಾತಿ (Nalco Recruitment)..?
ಹೌದು ಸ್ನೇಹಿತರೆ ನಮ್ಮ ಭಾರತದ ದೇಶದ ಅತ್ಯಂತ ಪ್ರಸಿದ್ಧ ಹಾಗೂ ಅತಿ ಹೆಚ್ಚು ಅಲ್ಯೂಮಿನಿಯಂ ಉತ್ಪಾದನೆ ಮಾಡುವ ಕಂಪನಿಯಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದದಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಹುದ್ದೆಗಳಿಗೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಸಂಸ್ಥೆಯಲ್ಲಿ ಖಾಲಿ ಇರುವ ಪ್ರಯೋಗಾಲಯ, ಫಿಟ್ಟರ್, ಆಪರೇಟರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಎಲೆಕ್ಟ್ರಿಕ್, ಜಿಯಾಲಜಿಸ್ಟ್, ಮೈನಿಂಗ್, ಪ್ರಯೋಗಾಲಯ ತಂತ್ರಜ್ಞಾನ, ಮತ್ತು ಪ್ರಥಮ ಸಹಾಯಕ ಈ ರೀತಿ ಹಲವಾರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವ ಅಭ್ಯರ್ಥಿಗಳು ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ನೇಮಕಾತಿ ವಿವರ (Nalco Recruitment)..?
ನೇಮಕಾತಿ ಸಂಸ್ಥೆ:- NALCO
ಖಾಲಿ ಹುದ್ದೆಗಳ ಸಂಖ್ಯೆ:- 518 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 20/12/2024
ಅರ್ಜಿ ಕೊನೆಯ ದಿನಾಂಕ:- 21/01/2025
ವಯೋಮಿತಿ:- 18-35 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಸ್ನೇಹಿತರೆ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು B.SC , BE, ಮುಂತಾದ ಹುದ್ದೆಗಳ ಅನುಗುಣವಾಗಿ ವಿದ್ಯ ಅರ್ಹತೆ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ನ್ಯಾಷನಲ್ ಅಲ್ಯುಮಿನಿಯಂ ಕಂಪನಿ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷದ ಒಳಗಿನವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಒಂದು ಸಂಸ್ಥೆ ವಯೋಮಿತಿ ನಿಗದಿ ಮಾಡಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಹೆಚ್ಚಿನ ವಿವರ ಪಡೆಯಲು ನೀವು ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಾಗಿದ್ದಾರೆ ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆಯ ವಿಧಾನ:- ನ್ಯಾಷನಲ್ ಅಲ್ಯೂಮಿನಿಯಂ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಟ್ರೇಡ್ ಟೆಸ್ಟ್ ಮುಂತಾದ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:– ನ್ಯಾಷನಲ್ ಅಲ್ಯೂಮಿನಿಯಂ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಆಯ್ಕೆ ಆದ ನಂತರ ಪ್ರತಿ ತಿಂಗಳಿಗೆ 18 ಸಾವಿರ ರೂಪಾಯಿಯಿಂದ ಗರಿಷ್ಠ 45 ಸಾವಿರ ರೂಪಾಯಿವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ…?
ನ್ಯಾಷನಲ್ ಅಲ್ಯೂಮಿನಿಯಂ ಲಿಮಿಟೆಡ್ ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ನ್ಯಾಷನಲ್ ಅಲ್ಯೂಮಿನಿಯಂ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಜೈನ್ ಆಗಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಿ