Navy Recruitment: 10Th, PUC, ಪದವಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

Navy Recruitment: 10Th, PUC, ಪದವಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ

ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಅವಕಾಶ.! ಹೌದು ಸ್ನೇಹಿತರೆ, ಭಾರತೀಯ ನೌಕಾಪಡೆ ತನ್ನ ಇಲಾಖೆಯಲ್ಲಿ ಖಾಲಿ ಇರುವ 1,800 ಹುದ್ದೆಗಳ ಭರ್ತಿಗೆ ಇದೀಗ ಅದೇ ಸೂಚನೆ ಬಿಡುಗಡೆ ಮಾಡಿದೆ.! ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ವಯೋಮಿತಿ ಮುಂತಾದ ವಿವರಗಳನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನೆಯನ್ನು ಆದಷ್ಟು ಕೊನೆವರೆಗೂ ಓದಿ

ನಿಮಗೆ ಸಾಲದ ಅವಶ್ಯಕತೆ ಇದೆಯಾ.! ಹಾಗಾದರೆ ಕೆನರಾ ಬ್ಯಾಂಕ್ ಮೂಲಕ 10 ಲಕ್ಷ ರೂಪಾಯಿ ಈ ರೀತಿ ಸಾಲ ಪಡೆಯಿರಿ.! ಇಲ್ಲಿದೆ ವಿವರ

 

WhatsApp Group Join Now
Telegram Group Join Now       

ಭಾರತೀಯ ನೌಕಾಪಡೆ (Navy Recruitment) ಹೊಸ ನೇಮಕಾತಿ..?

ಭಾರತೀಯ ನೌಕಾಪಡೆ (Indian Navy) ತನ್ನ ಇಲಾಖೆಯಲ್ಲಿ ಖಾಲಿ ಇರುವ 1,800 ಹುದ್ದೆಗಳ (job vacancy notification) ಭರ್ತಿಗೆ ಇದೀಗ ಅರ್ಜಿ ಆಹ್ವಾನ (apply online) ಮಾಡಲಾಗಿದೆ..! ಆದ್ದರಿಂದ ಆಸಕ್ತಿ (apply online) ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ (apply now) ಸಲ್ಲಿಸಬಹುದು.! ಹೌದು ಸ್ನೇಹಿತರೆ ಭಾರತೀಯ ನೌಕಾಪಡೆಯಲ್ಲಿ (navy recruitment)  ಖಾಲಿ ಇರುವ 1,800 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 10 ಫೆಬ್ರುವರಿ 2025 ಕೊನೆಯ ದಿನಾಂಕವಾಗಿದೆ.! ಈ ದಿನಾಂಕದೊಳಗಡೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

Navy Recruitment
Navy Recruitment

 

ಹೌದು ಸ್ನೇಹಿತರೆ ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವ 1,800 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಮುಂತಾದ ವಿವರಗಳನ್ನು ಈ ಒಂದು ಲೇಖನ ಮೂಲಕ ನಾವು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

 

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ (Navy Recruitment)..?

ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ

ಹುದ್ದೆಗಳ ಸಂಖ್ಯೆ:- 1,800 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 10/02/2025

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಹುದ್ದೆಗಳ ವಿವರ:-

1) ಎಂಜಿನ್ ರೇಟಿಂಗ್ :- 201 ಹುದ್ದೆಗಳು

2) ಡೆಕ್ ರೇಟಿಂಗ್:- 399 ಹುದ್ದೆಗಳು

3) ಎಲೆಕ್ಟ್ರಿಷಿಯನ್:- 290 ಹುದ್ದೆಗಳು

4) ವೆಲ್ಡರ್/ಸಹಾಯಕ:- 60 ಹುದ್ದೆಗಳು

5) ಮೆಸ್ ಬಾಯ್:- 188 ಹುದ್ದೆಗಳು

6) ಅಡುಗೆ ತಯಾರಿಕರು:- 466 ಹುದ್ದೆಗಳು

7) ಸೀಮ್ಯಾನ್ :- 196 ಹುದ್ದೆಗಳು

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:– ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,800 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ, ಇಂಜಿನಿಯರಿಂಗ್, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ:- ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,800 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ₹100/- ಅರ್ಜಿ ಶುಲ್ಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿದ್ದಿ ಮಾಡಲಾಗಿದೆ

ವಯೋಮಿತಿ:- ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,800 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 27 ವರ್ಷ ನಿಗದಿ ಮಾಡಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆಯ PDF ಡೌನ್ಲೋಡ್ ಮಾಡಿಕೊಳ್ಳಿ. ನಂತರ ಓದಿ

ಸಂಬಳ ಎಷ್ಟು:- ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,800 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 38,000 ಯಿಂದ ರೂ.85,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನಿಗದಿ ಮಾಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

ಆಯ್ಕೆಯ ವಿಧಾನ:- ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1,800 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

indianmerchantnavy.com

 

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕೆ ಹಾಗೂ ಸರಕಾರಿ ಮತ್ತು ಖಾಸಗಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬೇಕಾಗುತ್ತದೆ

Leave a Comment