NIA Recruitment: ಪಿಯುಸಿ ಪಾಸಾದವರಿಗೆ ಸಹಾಯಕ ಮತ್ತು ವಿವಿಧ ಕ್ಲರ್ಕ್ ಹುದ್ದೆಗಳ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ರಾಷ್ಟ್ರೀಯ ತನಿಖೆ ಸಂಸ್ಥೆ (NIA) ದಲ್ಲಿ ಖಾಲಿ ಇರುವ ಸುಮಾರು 18 ಸಹಾಯಕ ಹಾಗೂ ವಿವಿಧ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ನಿರುದ್ಯೋಗಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಹಾಗೂ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಸಂಬಳ ಎಷ್ಟು ಮತ್ತು ಇತರ ಹಲವಾರು ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ವಿದ್ಯುತ್ ಇಲಾಖೆಯಲ್ಲಿ ಕೆಲಸ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
ಹೊಸ ನೇಮಕಾತಿ (NIA Recruitment)..?
ಹೌದು ಸ್ನೇಹಿತರೆ ನಮ್ಮ ರಾಷ್ಟ್ರೀಯ ತನಿಕಾ ಸಂಸ್ಥೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ವಿವಿಧ ಸಹಾಯಕ ಹಾಗೂ ಕ್ಲರ್ಕ್ ಮತ್ತು ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ವಯೋಮಿತಿ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (NIA Recruitment)..?
ನೇಮಕಾತಿ ಇಲಾಖೆ:- ರಾಷ್ಟ್ರೀಯ ತನಿಕಾ ಸಂಸ್ಥೆ
ಖಾಲಿ ಹುದ್ದೆಗಳ ಸಂಖ್ಯೆ:- 81 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- offline ಮೂಲಕ
ಉದ್ಯೋಗ ಸ್ಥಳ:- ಭಾರತ
ಹುದ್ದೆಗಳ ವಿವರ:-
ಸಹಾಯಕ:- 15 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್ I:- 20 ಹುದ್ದೆಗಳು
ಮೇಲಿನ ವಿಭಾಗದ ಗುಮಸ್ತ:- 8 ಹುದ್ದೆಗಳು
ಸ್ಟೆನೋಗ್ರಾಫರ್ ಗ್ರೇಡ್ II :- 16 ಹುದ್ದೆಗಳು
ಕೆಳ ವಿಭಾಗದ ಗುಮಾಸ್ತ:- 22 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ರಾಷ್ಟ್ರೀಯ ತನಿಕಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ರಾಷ್ಟ್ರೀಯ ತನಿಕಾ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 56 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ರಾಷ್ಟ್ರೀಯ ತನಿಖೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ಕನಿಷ್ಠ 19,900 ಹಾಗೂ ಗರಿಷ್ಠ 1,12,400 ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಳಾಸ:-
SP (ADM), NIA Hqrs,
CGO Complex, Lodhi Road,
New Delhi – 110003
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ರಾಷ್ಟ್ರೀಯ ತನಿಖೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೇಲೆ ತಿಳಿಸಿದ ವಿಳಾಸಕ್ಕೆ ನಿಮ್ಮ ಹೆಸರು ಹಾಗೂ ಇತರ ದಾಖಲಾತಿಗಳು ಅರ್ಜಿ ಫಾರಂನಲ್ಲಿ ಭರ್ತಿ ಮಾಡಿ ಕಳಿಸಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ಮತ್ತು ಹೆಚ್ಚಿನ ವಿವರಕ್ಕಾಗಿ ಭೇಟಿ ನೀಡಿದ ಜಾಲತಾಣಕ್ಕೆ ಭೇಟಿ ನೀಡಿ
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
https://nia.gov.in/
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಷಿಪ್ ಯೋಜನೆಗಳ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ