NIMHANS Recruitment: 10Th ಪಾಸಾದವರಿಗೆ ಅಟೆಂಡರ್ ಹುದ್ದೆಗಳು.! ಬೇಗ ಈ ರೀತಿ ಅರ್ಜಿ ಸಲ್ಲಿಸಿ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿ ಮೂಲಕ ಮಾಹಿತಿ ತಿಳಿಸುವುದೇನೆಂದರೆ 10ನೇ ತರಗತಿ ಪಾಸಾದಂತ ಅಭ್ಯರ್ಥಿಗಳಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಇಲಾಖೆಯಿಂದ ಇದೀಗ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಣೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ನೇಮಕಾತಿ (NIMHANS Recruitment)..?
ಹೌದು ಸ್ನೇಹಿತರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಇಲಾಖೆ ಇದೀಗ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆಯ ಪ್ರಕಾರ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಅಟೆಂಡರ್ ಹುದ್ದೆಗಳು ಹಾಗೂ ಪದವಿ ಮತ್ತು ವೈದ್ಯಕೀಯ ಲ್ಯಾಬ್ ಟೆಕ್ನಿಷಿಯನ್ ನಲ್ಲಿ ಡಿಪ್ಲೋಮೋ ಪಾಸ್ ಆದಂತ ವಿದ್ಯಾರ್ಥಿಗಳಿಗೆ ಯೋಜನಾ ತಾಂತ್ರಿಕ ಬೆಂಬಲ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ, ನೀವು 10ನೇ ತರಗತಿ ಪಾಸ್ ಆಗಿದ್ದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವಂತ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ, ಆಯ್ಕೆಯ ವಿಧಾನ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (NIMHANS Recruitment)..?
ನೇಮಕಾತಿ ಸಂಸ್ಥೆ:- NIMHANS
ಒಟ್ಟು ಹುದ್ದೆಗಳು :- 02 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
ಉದ್ಯೋಗ ಸ್ಥಳ:- ಬೆಂಗಳೂರು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 21/01/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 05/01/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಟೆಂಡರ್ ಹುದ್ದೆಗಳಿಗೆ ಆದರೆ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಯೋಜನೆ ತಾಂತ್ರಿಕ ಬೆಂಬಲ II (ತಂತ್ರಜ್ಞಾ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಮತ್ತು ವೈದ್ಯಕೀಯ ಲ್ಯಾಬ್ ಟೆಕ್ನಾಲಜಿಯಲ್ಲಿ ಡಿಪ್ಲೋಮೋ ಪಾಸಾದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ
ವಯೋಮಿತಿ:- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆಯಲ್ಲಿ ತಿಳಿದುಕೊಳ್ಳಿ
ಅರ್ಜಿ ಶುಲ್ಕ:– ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಸಂಬಳ:- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹18,000 ನಿಂದಾ ₹40,000 ವರೆಗೆ ಸಂಬಳ ಮುದ್ದೆಗಳ ಅನುಗುಣವಾಗಿ ನೀಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
ಆಯ್ಕೆಯ ವಿಧಾನ:– ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ನಲ್ಲಿ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗಡೆ ನೀಡಿದಂತಹ Gmail ಗೆ ನಿಮ್ಮ ಹೆಸರು ಹಾಗೂ ಅರ್ಜಿ ನಮೂನೆ ಹಾಗೂ ಇತರ ಅಗತ್ಯ ದಾಖಲಾತಿಗಳೊಂದಿಗೆ ಈ ಒಂದು ಇ-ಮೇಲ್ ಐಡಿಗೆ ಕಳಿಸಬೇಕಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ ಈ ಒಂದು ಅಧಿಕೃತ ಅಧಿಸೂಚನೆ ನಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಸಿಗುತ್ತದೆ ಬೇಗ ಜಾಯಿನ್ ಆಗಿ
ಅರ್ಜಿ ಸಲ್ಲಿಸಲು ಇ-ಮೇಲ್ ಐಡಿ :-
NIMHANSBRAINBANK@GMAIL.COM
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ರಾಜಕೀಯ ವಿಷಯಗಳು ಹಾಗೂ ಕರ್ನಾಟಕದ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಹಾಗೂ ಬೇಗ ಪಡೆಯಲು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು