NSP Scholarship: ಕೇಂದ್ರ ಸರ್ಕಾರದ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 50,000 ಹಣ ಸಿಗುತ್ತೆ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿದರೆ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹50,000 ವಿದ್ಯಾರ್ಥಿ ವೇತನ ಈ ಒಂದು ಸ್ಕಾಲರ್ಶಿಪ್ ಯೋಜನೆಯ ಮೂಲಕ ಸಿಗಲಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾವ ವಿದ್ಯಾರ್ಥಿ ವೇತನ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ವಿವರವನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ರೇಷನ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೊಸ ನಿಯಮಗಳು ತಪ್ಪದೆ ಈ ಮಾಹಿತಿ ಓದಿ
ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP Scholarship).?
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡಲು ಹಾಗು ಶಿಕ್ಷಣದಲ್ಲಿ ಮುಂದುವರೆಯಲು ಮತ್ತು ಶಿಕ್ಷಣ ಪಡೆಯಲು ಬೇಕಾಗುವ ಆರ್ಥಿಕ ನೆರವನ್ನು ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಡುವ ಉದ್ದೇಶದಿಂದ ಹಲವಾರು ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.! ಈ ಸ್ಕಾಲರ್ಶಿಪ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ನ್ಯಾಷನಲ್ ಸ್ಕಾಲರ್ಶಿಪ್ (NSP) ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು 50,000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನಮ್ಮ ಭಾರತ ದೇಶದಲ್ಲಿ ಇರುವ ಹಿಂದುಳಿದ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ ಈ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 50,000 ವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಯಾವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ (NSP Scholarship).?
ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ಮೆಟ್ರಿಕ್ ನಂತರ ಅಥವಾ 10ನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವಂತೆ ವಿದ್ಯಾರ್ಥಿಗಳಿಗೆ ಅಂದರೆ PUC, ITI, ಡಿಪ್ಲೋಮೋ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಮಾಡಿಕೊಟ್ಟಿದೆ.! ಆದ್ದರಿಂದ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಪ್ರಸ್ತುತ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮೂಲಕ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಈ ಒಂದು ಸ್ಕಾಲರ್ಶಿಪ್ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಕೇಂದ್ರ ಸರಕಾರದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..,?
- NSP ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು
- NSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
- NSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿ ತಮ್ಮ ಇಂದಿನ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಶಾಲಾ ಪ್ರವೇಶ ಶುಲ್ಕ
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರ ಅಗತ್ಯ ದಾಖಲಾತಿಗಳು
NSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ NSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಅಥವಾ ಚಾಲತಾನಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅದಕ್ಕೆ ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://scholarships.gov.in/
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಇರುವ ಖಾಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಇತರ ಪ್ರತಿದಿನ ಹೊಸ ವಿಷಯಗಳನ್ನು ನೀವು ತಿಳಿಯಲು ಬಯಸುತ್ತಿದ್ದರೆ ಮೊದಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗೆ ಜಾಯಿನ್ ಆಗಬಹುದು