phonepe loan: ಫೋನ್ ಪೇ ಬಳಕೆದಾರರಿಗೆ ಸಿಹಿ ಸುದ್ದಿ.! ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿ ಸಾಲ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಫೋನ್ ಪೇ ಬಳಸುತ್ತಿದ್ದರೆ ನಿಮಗೆ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಫೋನ್ ಪೇ ಬಳಸಿಕೊಂಡು ನೀವು ತುಂಬಾ ಸುಲಭವಾಗಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಪಡೆದುಕೊಳ್ಳಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಫೋನ್ ಪೇ ಮೂಲಕ ಸಾಲ ಪಡೆಯಲು ಇರುವ ಅರ್ಹತೆಗಳೇನು ಹಾಗು ಸಾಲಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ ಇತರ ಅನೇಕ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
ಫೋನ್ ಪೇ ಅಪ್ಲಿಕೇಶನ್ (phonepe loan)..?
ಸಾಕಷ್ಟು ಜನರು ತಮ್ಮ ದಿನ ನಿತ್ಯ ಜೀವನದಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಹಣ ವರ್ಗಾವಣೆ ಮಾಡಲು ಹಾಗೂ ಮೊಬೈಲ್ ರಿಚಾರ್ಜ್ ಮಾಡಲು ಮತ್ತು ಡಿಟಿಎಚ್ ರಿಚಾರ್ಜ್ ಮಾಡಲು ಹಾಗೂ ಕೆಲವರು ಹೂಡಿಕೆ ಮಾಡಲು ಈ ಒಂದು ಅಪ್ಲಿಕೇಶನ್ ಅನ್ನು ಬಳಸುತ್ತಿದ್ದಾರೆ ಆದರೆ ತುಂಬಾ ಜನರಿಗೆ ಈ ವಿಷಯ ಗೊತ್ತಿಲ್ಲ ಅದು ಏನು ಅಂದರೆ ನೀವು ಫೋನ್ ಪೇ ಬಳಸಿಕೊಂಡು ತುಂಬಾ ಸುಲಭವಾಗಿ ಕೇವಲ ಎರಡು ನಿಮಿಷದಲ್ಲಿ 5 ಲಕ್ಷ ರೂಪಾಯಿ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು
ಹೌದು ಸ್ನೇಹಿತರೆ ನೀವು ಫೋನ್ ಪೇ ಬಳಕೆ ಮಾಡುತ್ತಿದ್ದರೆ ನೀವು ಈ ಒಂದು ಅಪ್ಲಿಕೇಶನ್ ಬಳಸಿಕೊಂಡು ತುಂಬಾ ಸುಲಭವಾಗಿ ನಿಮಗೆ ಸಾಲದ ಅವಶ್ಯಕತೆ ಇದ್ದರೆ ಯಾವುದೇ ಗ್ಯಾರೆಂಟಿ ಇಲ್ಲದೆ 5 ಲಕ್ಷ ವರೆಗೆ ಸಾಲ ನೀಡುತ್ತಿದೆ ಆದ್ದರಿಂದ ನಾವು ಫೋನ್ ಪೇ ನೀಡುತ್ತಿರುವ ಸಾಲದ ವಿವರ ಹಾಗೂ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರ ಎಷ್ಟಿರುತ್ತೆ ಮತ್ತು ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಸಾಲಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ವಿವರವನ್ನು ಈಗ ತಿಳಿದುಕೊಳ್ಳೋಣ
ಫೋನ್ ಪೇ ವೈಯಕ್ತಿಕ ಸಾಲದ ವಿವರ ಮತ್ತು ಬಡ್ಡಿ ದರ (phonepe loan).?
ಸ್ನೇಹಿತರೆ ಫೋನ್ ಪೇ ಅಪ್ಲಿಕೇಶನ್ ಸಾಕಷ್ಟು ಸಂಸ್ಥೆಗಳ ಜೊತೆ ಜೊತೆಗೂಡಿ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತಹ ಜನರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ಈ ಒಂದು ಅಪ್ಲಿಕೇಶನ್ ನೀಡುತ್ತಿದೆ ಆದ್ದರಿಂದ ನಾವು ಇದೀಗ ಫೋನ್ ಪೇ ಅಪ್ಲಿಕೇಶನ್ ನೀಡುತ್ತಿರುವ ವಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರ ಹಾಗೂ ಸಂಸ್ಕಾರಣ ಶುಲ್ಕ ಮುಂತಾದ ವಿವರಗಳನ್ನು ತಿಳಿದುಕೊಳ್ಳೋಣ
ಫೋನ್ ಪೇ ಅಪ್ಲಿಕೇಶನ್ ನೀಡುತ್ತಿರುವ ವಯಕ್ತಿಕ ಸಾಲದ ಮೇಲಿನ ಬಡ್ಡಿ ದರವು ವಾರ್ಷಿಕವಾಗಿ 11% ರಿಂದ ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ 31% ವರೆಗೆ ವೈಯಕ್ತಿಕ ಬಡ್ಡಿ ದರ ಈ ಒಂದು ಅಪ್ಲಿಕೇಶನ್ ನೀಡುತ್ತಿದೆ.! ಹೌದು ಸ್ನೇಹಿತರೆ ಫೋನ್ ಪೇ ಅಪ್ಲಿಕೇಶನ್ ನೀಡುತ್ತಿರುವ ವಯಕ್ತಿಕ ಸಾಲದ ಮೇಲಿನ ಬಡ್ಡಿ ದರವು ಗರಿಷ್ಠ 31% ವರೆಗೆ ವಾರ್ಷಿಕವಾಗಿ ನಿಗದಿ ಮಾಡಲಾಗಿದೆ ಆದ್ದರಿಂದ ಈ ಬಡ್ಡಿ ದರವು ನಿಮ್ಮ ಸಿವಿಲ್ ಸ್ಕೋರ್ ಹಾಗೂ ಆಸ್ತಿಯ ವಿವರ ಮತ್ತು ಉದ್ಯೋಗ ಹಾಗೂ ಸಾಲದ ಮರುಪಾವತಿ ಅವಧಿ ಮುಂತಾದ ಆಧಾರಗಳ ಮೇಲೆ ಬಡ್ಡಿದರ ನಿಗದಿ ಮಾಡಲಾಗುತ್ತದೆ
ಫೋನ್ ಪೇ ನೀಡುತ್ತಿರುವ ಗರಿಷ್ಠ 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ಮೇಲಿನ ಸಂಸ್ಕರಣ ಶುಲ್ಕವನ್ನು ಸಾಲದ ಮೊತ್ತದ ಮೇಲೆ ಗರಿಷ್ಠ 2% ಸಂಸ್ಕರಣ ಶುಲ್ಕವನ್ನು ನಿಗದಿ ಮಾಡಿದೆ ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಫೋನ್ ಅಪ್ಲಿಕೇಶನ್ ಗೆ ಭೇಟಿ ನೀಡಿ ಹಾಗೂ ಈ ಸಾಲದ ಮರುಪಾವತಿ ಅವಧಿ ಗ್ರಾಹಕರಿಗೆ ಅನುಕೂಲ ತಕ್ಕಂತೆ 6 ತಿಂಗಳಿನಿಂದ ಗರಿಷ್ಠ 84 ತಿಂಗಳವರೆಗೆ ಮರುಪಾವತಿ ಅವಧಿ ನಿಗದಿ ಮಾಡಲಾಗಿದೆ ಆದ್ದರಿಂದ ನೀವು ಈ ಒಂದು ವೈಯಕ್ತಿಕ ಸಾಲದ ವಿವರದ ಹೆಚ್ಚಿನ ಮಾಹಿತಿ ಪಡೆಯಲು ಫೋನ್ ಪೇ ಅಪ್ಲಿಕೇಶನ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ವೋಟರ್ ಐಡಿ
- 3-6 ಬ್ಯಾಂಕ್ ಸ್ಟೇಟ್ಮೆಂಟ್
- ರೇಷನ್ ಕಾರ್ಡ್
- ಪಾನ್ ಕಾರ್ಡ್
- ಆದಾಯದ ಮೂಲ ದಾಖಲಾತಿಗಳು
- ಉದ್ಯೋಗ ಪ್ರಮಾಣ ಪತ್ರ
- ಸ್ಯಾಲರಿ ಸ್ಲಿಪ್
- ಇತರ ಅಗತ್ಯ ದಾಖಲಾತಿಗಳು
ಫೋನ್ ಪೇ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಮೊದಲು ನೀವು ಪ್ಲೇ ಸ್ಟೋರ್ ಮೂಲಕ ಫೋನ್ ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ರಿಜಿಸ್ಟರ್ ಮಾಡಿಕೊಳ್ಳಿ ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ
ನಂತರ ಅಲ್ಲಿ ನಿಮಗೆ loan ಆಯ್ಕೆ ಕಾಣುತ್ತದೆ ನೀವು ಅದರ ಮೇಲೆ ಕ್ಲಿಕ್ ಮಾಡಬೇಕು
ನಿಮಗೆ ಅಲ್ಲಿ ವಿವಿಧ ಲೋನ್ ಗಳು ನೋಡಲು ಸಿಗುತ್ತವೆ ಅಂದರೆ ಗೃಹ ಸಾಲ, ಆಸ್ತಿ ಸಾಲ, ಬೈಕ್ ಸಾಲ, ಮುಂತಾದ ಸಾಲದ ವಿಧಾನಗಳು ನೋಡಲು ಸಿಗುತ್ತವೆ ನೀವು ಅದರಲ್ಲಿ ಪರ್ಸನಲ್ ಲೋನ್ ಸೆಲೆಕ್ಟ್ ಮಾಡಿಕೊಳ್ಳಿ
ನಂತರ ನಿಮಗೆ ಅಲ್ಲಿ ಮೂರು ರೀತಿಯ ಆಯ್ಕೆಗಳು ಕಾಣುತ್ತವೆ ಅಂದರೆ ಗರಿಷ್ಠ 5 ಲಕ್ಷ ವರೆಗೆ ಹಾಗೂ 80,000 ಮತ್ತು ನಾಲ್ಕು ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲದ ವಿವರ ಕಾಣುತ್ತದೆ ಅದರಲ್ಲಿ ನಿಮಗೆ ಎಷ್ಟು ಸಾಲದ ಮೊತ್ತ ಬೇಕು. ಅದನ್ನು ಸೆಲೆಕ್ಟ್ ಮಾಡಿಕೊಳ್ಳಿ
ನಂತರ ನಿಮ್ಮ ಹೆಸರು ಹಾಗೂ ನಿಮ್ಮ ವೈಯಕ್ತಿಕ ದಾಖಲಾತಿಗಳು ಈ ತರ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಅಂತರ ನಿಮ್ಮೆಲ್ಲ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಎಲ್ಲಾ ದಾಖಲಾತಿಗಳು ಸರಿ ಇದ್ದರೆ ಕೇವಲ ಐದು ನಿಮಿಷದ ಒಳಗಡೆ ನಿಮ್ಮ ಬ್ಯಾಂಕ್ ಖಾತೆಗೆ ವೈಯಕ್ತಿಕ ಮೊತ್ತದ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ನೀವು ಫೋನ್ ಪೇ ಅಪ್ಲಿಕೇಶನ್ ಬಳಸಿಕೊಂಡು ಅಥವಾ ಇತರ ಯಾವುದೇ ಅಪ್ಲಿಕೇಶನ್ ಬಳಸಿಕೊಂಡು ಸಾಲ ತೆಗೆದುಕೊಳ್ಳುವ ಮುನ್ನ ಆ ಸಂಸ್ಥೆ ನೀಡಿರುವಂತಹ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ನಿಮಗೆ ಒಪ್ಪಿಗೆ ಆದರೆ ಮಾತ್ರ ಸಾಲ ತೆಗೆದುಕೊಳ್ಳಿ ಏಕೆಂದರೆ ಈ ಸಂಸ್ಥೆಗಳು ನೀಡುವಂತಹ ಸಾಲದಲ್ಲಿ ನಿಮಗೆ ಯಾವುದೇ ರೀತಿ ತೊಂದರೆ ಉಂಟಾದರೆ ಅಥವಾ ನಷ್ಟ ಉಂಟಾದರೆ ಅದಕ್ಕೆ ನಮ್ಮ ಮಾಧ್ಯಮ ಹಾಗೂ ನಮ್ಮ ಲೇಖನ ಪತ್ರಕರ್ತರಿಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ