phonepe personal loan: Phonepe ಇದ್ರೆ ಸಾಕು ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಫೋನ್ ಪೆ ಅಪ್ಲಿಕೇಶನ್ ನಿಮ್ಮ ಹತ್ತಿರ ಇದ್ದರೆ ನೀವು 5 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ಗ್ಯಾರೆಂಟಿ ಇಲ್ಲದೆ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ ಫೋನ್ ಪೇ ಮೂಲಕ ಯಾವ ರೀತಿ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ಅನೇಕ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1200 ಹುದ್ದೆಗಳ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ
ಫೋನ್ ಪೇ (phonepe personal loan) ವೈಯಕ್ತಿಕ ಸಾಲ..?
ಹೌದು ಸ್ನೇಹಿತರೆ ನಿಮ್ಮ ಹತ್ತಿರ ಫೋನ್ ಪೇ ಅಪ್ಲಿಕೇಶನ್ ಇದಿಯಾ ಹಾಗಾದರೆ ನೀವು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆದುಕೊಳ್ಳಬಹುದು.! ಹೌದು ಸ್ನೇಹಿತರೆ ನೀವು ದಿನನಿತ್ಯ ಬಳಸುವಂತಹ ಫೋನ್ ಪೇ ಅಪ್ಲಿಕೇಶನ್ ಮೂಲಕ ಮನೆಯಲ್ಲಿ ಕುಳಿತುಕೊಂಡು ನೀವು ಈ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವೈಯಕ್ತಿಕ ಸಾಲಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿಸಿ ಕೊಡುತ್ತಿದ್ದೇವೆ

ಹೌದು ಸ್ನೇಹಿತರೆ ಈ ಲೇಖನ ಮೂಲಕ ಫೋನ್ ಪೇ ನೀಡುತ್ತಿರುವಂತ ವಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರ ಎಷ್ಟು ಹಾಗೂ ಈ ಸಾಲ ಪಡೆಯಲು ಇರುವ ಅರ್ಹತೆಗಳು ಮತ್ತು ಫೋನ್ ಪೇ ಮೂಲಕ ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಈ ಸಲಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ಫೋನ್ ಪೇ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರ (phonepe personal loan) ಹಾಗೂ ಸಾಲದ ವಿವರ.?
ಸ್ನೇಹಿತರೆ ನೀವು ಫೋನ್ ಪೇ ಬಳಸಿಕೊಂಡು ಗರಿಷ್ಠ ಐದು ಲಕ್ಷ ರೂಪಾಯಿವರೆಗೆ ಯಾವುದೇ ರೀತಿ ಸೂರಿಟಿ ಇಲ್ಲದೆ ನೀವು ವೈಯಕ್ತಿಕ ಸಾಲವನ್ನು ಪಡೆಯಬಹುದು.! ಹೌದು ಸ್ನೇಹಿತರೆ ನಿಮಗೆ ಹಣದ ಅವಶ್ಯಕತೆ ಇದೆಯಾ ಹಾಗಾದರೆ ಮನೆಯಲ್ಲೇ ಕುಳಿತುಕೊಂಡು ತುಂಬಾ ಸುಲಭವಾಗಿ ಫೋನ್ ಪೇ ಅಲ್ಲಿ ಈ ವಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಿ.!
ಫೋನ್ ಪೇ ನೀಡಿರುವ ವಯಕ್ತಿಕ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವು 10.95% ಯಿಂದ ಪ್ರಾರಂಭವಾಗಿ ಗರಿಷ್ಠ 21% ವರೆಗೆ ಈ ಸಂಸ್ಥೆ ಸಾಲದ ಮೇಲೆ ವಾರ್ಷಿಕ ಬಡ್ಡಿ ದರ ವಿಧಿಸುತ್ತದೆ ಹಾಗೂ ಈ ಸಾಲದ ಮರುಪಾವತಿ ಅವಧಿ ಕನಿಷ್ಠ ಮೂರು ತಿಂಗಳಿಂದ ಗರಿಷ್ಠ 36 ತಿಂಗಳವರೆಗೆ ಗ್ರಾಹಕರಿಗೆ ಸಾಲ ತೀರಿಸಲು ಅವಕಾಶ ಮಾಡಿಕೊಡಲಾಗುತ್ತದೆ ಇದರ ಅನುಸಾರವಾಗಿ ಗ್ರಾಹಕರು ತಮಗೆ ಅನುಕೂಲ ತಕ್ಕಂತೆ ಸಾಲದ ಮರುಪಾವತಿ ಅವಧಿಯನ್ನು ಆಯ್ಕೆ ಮಾಡಿಕೊಳ್ಳಬಹುದು
ಫೋನ್ ಪೇ ನೀಡುತ್ತಿರುವ ವಯಕ್ತಿಕ ಸಾಲದ ಮೇಲಿನ ಸಂಸ್ಕರಣ ಶುಲ್ಕವು ಸಾಲದ ಮೊತ್ತದ ಮೇಲೆ ಶೇ. 2% ವಿಧಿಸಲಾಗುತ್ತದೆ ಹಾಗೂ GST ಪಾವತಿ ಮಾಡಬೇಕಾಗುತ್ತದೆ ಆದ್ದರಿಂದ ನೀವು ಈ ಫೋನ್ ಪೇ ಅಪ್ಲಿಕೇಶನ್ ಮೂಲಕ ಸಾಲ ಪಡೆಯುವಾಗ ಮೊದಲು ಫೋನ್ ಪೇ ನೀಡುತ್ತಿರುವಂತ ನಿಯಮಗಳನ್ನು ಮತ್ತು ಷರತ್ತುಗಳನ್ನು ಸರಿಯಾಗಿ ಓದಿಕೊಂಡು ಫೋನ್ ಪೇ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಿ
ಫೋನ್ ಪೇ ವೈಯಕ್ತಿಕ ಸಾಲ ಪಡೆಯಲು ಇರುವ ಅರ್ಹತೆಗಳು (phonepe personal loan)..?
- ಸಾಲ ಪಡೆಯುವ ವ್ಯಕ್ತಿಯ ವಯಸ್ಸು 21 ರಿಂದ 50 ವರ್ಷದ ನಡುವೆ ಇರಬೇಕು
- ಸಾಲ ಪಡೆಯುವ ವ್ಯಕ್ತಿಯ ಸಿವಿಲ್ ಸ್ಕೋರ್ 650 ರಿಂದ 750 ರ ತನಕ ಹೊಂದಿರಬೇಕು
- ಸಾಲ ಪಡೆಯುವ ವ್ಯಕ್ತಿ ಖಾಸಗಿ ಅಥವಾ ಸರಕಾರಿ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು
- ಅಥವಾ ಸ್ವಂತ ಉದ್ಯೋಗ ಅಥವಾ ತಿಂಗಳಿಗೆ ಕನಿಷ್ಠ 15 ಸಾವಿರ ಸಂಬಳ ತರುವ ಕೆಲಸದಲ್ಲಿ ತೊಡಗಿಕೊಂಡಿರಬೇಕು ಅಥವಾ ಬೆಲೆ ಬಾಳುವ ಪ್ರಾಪರ್ಟಿ ಅಥವಾ ಆಸ್ತಿ ಹೊಂದಿರಬೇಕು
- ಸಾಲ ಪಡೆಯುವ ವ್ಯಕ್ತಿ ಭಾರತದ ನಿವಾಸಿ ಆಗಿರಬೇಕು
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಸಾಲ ಪಡೆಯುವ ವ್ಯಕ್ತಿಯ ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರ
- ಸ್ಯಾಲರಿ ಸ್ಲಿಪ್
- 03-06 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ವೋಟರ್ ಐಡಿ
- ರೇಷನ್ ಕಾರ್ಡ್
- ಆದಾಯದ ಮೂಲ ದಾಖಲಾತಿಗಳು
- ಇತ್ತೀಚಿನ 03 ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಫೋನ್ ಪೇ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
- ಸ್ನೇಹಿತರೆ ಮೊದಲು ನೀವು ಫೋನ್ ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ಒಂದು ಅಪ್ಲಿಕೇಶನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ
- ನಂತರ ಫೋನ್ ಪೇ ಅಪ್ಲಿಕೇಶನ್ ಗೆ ನಿಮ್ಮ ಬ್ಯಾಂಕ್ ಖಾತೆ ಲಿಂಕ್ ಮಾಡಿ ನಂತರ ಫೋನ್ ಪೇ ಕೇಳಬಾಗದಲ್ಲಿ loan ಎಂದು ಕಾಣುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಅಲ್ಲಿ ಹಲವಾರು ರೀತಿಯ ಸಾಲ ಸೌಲಭ್ಯಗಳು ಲಭ್ಯವಿರುತ್ತವೆ. ಅದರಲ್ಲಿ ನೀವು ಪರ್ಸನಲ್ ಲೋನ್ ಮೇಲೆ ಆಯ್ಕೆ ಮಾಡಿಕೊಳ್ಳಿ
- ನಂತರ ಅಲ್ಲಿ ನಿಮಗೆ 5 ಲಕ್ಷ, 80,000, ಮತ್ತು 04 ಲಕ್ಷ , ಈ ರೀತಿ ನಿಮಗೆ ಮೂರು ಆಯ್ಕೆಗಳು ಕಾಣುತ್ತವೆ ಅಲ್ಲಿ ನಿಮಗೆ ಎಷ್ಟು ಸಾಲ ಬೇಕು, ಅಷ್ಟು ಹಣವನ್ನು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನಿಮಗೆ ಅಲ್ಲಿ ಈ ಸಾಲಕ್ಕೆ ಬೇಕಾಗುವ ಎಲ್ಲಾ ಅಗತ್ಯ ದಾಖಲಾತಿಗಳ ವಿವರ ಕಾಣುತ್ತದೆ ಆ ದಾಖಲಾತಿಗಳನ್ನು ನಿಮ್ಮ ಮೊಬೈಲ್ ನಲ್ಲಿ FDF ರೂಪದಲ್ಲಿ ಇಟ್ಟುಕೊಳ್ಳಿ
- ನಂತರ ಮುಂದೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಹೆಸರು ಹಾಗೂ ನಿಮ್ಮ ವಿಳಾಸ ಮತ್ತು ಅಲ್ಲಿ ಕೇಳಿದಂತೆ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಫೋನ್ ಪೇ ವೈಯಕ್ತಿಕ ಸಾಲಕ್ಕೆ ನೀವು ಈ ರೀತಿ ಅರ್ಜಿ ಸಲ್ಲಿಸಬಹುದು.! ನಂತರ ನಿಮ್ಮ ಎಲ್ಲಾ ದಾಖಲಾತಿಗಳು ಪರಿಶೀಲನೆಯಾದ 24 ಗಂಟೆಗಳ ಒಳಗಡೆ ನೀವು ಪಡೆದುಕೊಳ್ಳಲು ಬಯಸುವ ಸಾಲದ ಮೊತ್ತದ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ನೀವು ಫೋನ್ ಪೇ ಅಥವಾ ಇತರ ಯಾವುದೇ ಅಪ್ಲಿಕೇಶನ್ ಮೂಲಕ ವೈಯಕ್ತಿಕ ಸಾಲ ತೆಗೆದುಕೊಳ್ಳುವ ಮುನ್ನ ಅಪ್ಲಿಕೇಶನ್ ಗಳು ನೀಡುವಂತ ನಿಯಮಗಳನ್ನು ಮತ್ತು ಷರತ್ತುಗಳು ಸರಿಯಾಗಿ ಓದಿಕೊಂಡು ನಿಮಗೆ ಇಷ್ಟವಾದರೆ ಮಾತ್ರ ಸಾಲಕ್ಕೆ ಅರ್ಜಿ ಸಲ್ಲಿ ಏಕೆಂದರೆ ನಿಮಗೆ ಈ ಸಾಲದಲ್ಲಿ ಯಾವುದೇ ರೀತಿ ತೊಂದರೆ ಅಥವಾ ಹಣಕಾಸು ನಷ್ಟ ಉಂಟಾದರೆ ನಮ್ಮ ಸುದ್ದಿ ಮಾಧ್ಯಮಕ್ಕೆ ಹಾಗೂ ನಮ್ಮ ಲೇಖನ ವರದಿಗಾರರಿಗೆ ಯಾವುದೇ ರೀತಿ ಸಂಬಂಧ ಇರುವುದಿಲ್ಲ ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ವಿವಿಧ ಮಾಧ್ಯಮಗಳ ಮೂಲಕ ಸಂಗ್ರಹಿಸುತ್ತೇವೆ