PM Surya Ghar 2025: ಈ ಯೋಜನೆಗೆ ಅರ್ಜಿ ಸಲ್ಲಿಸಿ 85,000 ವರೆಗೆ ಹಣ ಪಡೆಯಬಹುದು ಹಾಗೂ 300 ಯೂನಿಟ್ ಉಚಿತ ವಿದ್ಯುತ್ ಸಿಗುತ್ತೆ

PM Surya Ghar 2025: ಈ ಯೋಜನೆಗೆ ಅರ್ಜಿ ಸಲ್ಲಿಸಿ 78,000 ವರೆಗೆ ಹಣ ಪಡೆಯಬಹುದು ಹಾಗೂ 300 ಯೂನಿಟ್ ಉಚಿತ ವಿದ್ಯುತ್ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ನೀವು ಕೇಂದ್ರ ಸರಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು. ನೀವು ರೂ.30,000 ಯಿಂದ ಗರಿಷ್ಠ 85,000 ವರೆಗೆ ಆರ್ಥಿಕ ನೆರವು ಅಥವಾ ಹಣ ಸಹಾಯ ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗೂ ಉಚಿತವಾಗಿ ಮನೆಗೆ 300 ಯೂನಿಟ್ ವಿದ್ಯುತ್ ಈ ಒಂದು ಯೋಜನೆ ಅಡಿಯಲ್ಲಿ ಪಡೆದುಕೊಳ್ಳಲು ಅವಕಾಶವಿದೆ.! ಆದ್ದರಿಂದ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

Aixs ಬ್ಯಾಂಕ್ ನೀಡುತ್ತಿದೆ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿ ಸಾಲ ತಕ್ಷಣ ಈ ಒಂದು ಸಾಲಕ್ಕೆ ಈ ರೀತಿ ಅರ್ಜಿ ಸಲ್ಲಿಸಿ 

 

WhatsApp Group Join Now
Telegram Group Join Now       

ಕೇಂದ್ರ ಸರ್ಕಾರದ ಹೊಸ ಯೋಜನೆ (PM Surya Ghar 2025)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಡ ಹಾಗೂ ಹಿಂದುಳಿದ ಜನರಿಗಾಗಿ ಪಿಎಂ ಸೂರ್ಯ ಘರ್ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಅಥವಾ ಅರ್ಜಿ ಸಲ್ಲಿಸಿದ ಜನರಿಗೆ ತಮ್ಮ ಮನೆಯ ಮೇಲೆ ಸೋಲಾರ್ ಫಲಕ ಅಳವಡಿಕೆಗಾಗಿ ಗರಿಷ್ಠ 85,000 ವರೆಗೆ ಸಬ್ಸಿಡಿ ಅಥವಾ ಆರ್ಥಿಕ ನೆರವು ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ ಹಾಗೂ ಉಚಿತ ವಿದ್ಯುತ್ ಸೌಲಭ್ಯವನ್ನು ಈ ಯೋಜನೆಯ ಮೂಲಕ ಪಡೆದುಕೊಳ್ಳಬಹುದು

PM Surya Ghar 2025
PM Surya Ghar 2025

 

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ರೇಷನ್ ಕಾರ್ಡ್ ಜನರಿಗೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಸಾಕಷ್ಟು ಲಾಭ ಪಡೆದುಕೊಳ್ಳಬಹುದು ಇದರಿಂದ ಈ ಯೋಜನೆ ಲಾಭಗಳೇನು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಷ್ಟು ಸಬ್ಸಿಡಿ ಸಿಗುತ್ತೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದ ತಕ್ಷಣ ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

 

ಪಿಎಂ ಸೂರ್ಯ ಘರ್ ಯೋಜನೆ (PM Surya Ghar 2025) ಪ್ರಯೋಜನಗಳು..?

300 ಯೂನಿಟ್ ಉಚಿತ ವಿದ್ಯುತ್:- ಹೌದು ಸ್ನೇಹಿತರೆ ಈ ಯೋಜನೆ ಅಡಿಯಲ್ಲಿ ಯಾರು ಅರ್ಜಿ ಸಲ್ಲಿಸುತ್ತಾರೆ ಅಂತವರಿಗೆ ಕೇಂದ್ರ ಸರ್ಕಾರ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಈ ವಿದ್ಯುತ್ತನ್ನು ಮನೆಯ ಮೇಲೆ ಅಳವಡಿಸಿದೆ ಸೌರ ಪಾಲಕಗಳಿಂದ ಅರ್ಜಿದಾರರು ಪಡೆದುಕೊಳ್ಳಬಹುದು

ಗರಿಷ್ಠ 85,000 ವರೆಗೆ ಹಣದ ಸಹಾಯ:- ಪಿಎಂ ಸೂರ್ಯ ಘರ್ ಯೋಜನೆಯ ಇನ್ನೊಂದು ಲಾಭವೇನೆಂದರೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕನಿಷ್ಠ 30,000 ರೂಪಾಯಿ ಯಿಂದ ಗರಿಷ್ಠ 85,000 ವರೆಗೆ ಮನೆಯ ಮೇಲೆ ಸೌರಫಲಕ ಅಳವಡಿಕೆಗಾಗಿ ಆರ್ಥಿಕ ನೆರವು ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ

  • 1 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಫಲಕ ಅಳವಡಿಕೆಗೆ:- ₹30,000 ಆರ್ಥಿಕ ನೆರವು
  • 2 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಫಲಕ ಅಳವಡಿಕೆಗೆ:- ₹75,000 ರೂಪಾಯಿ ಆರ್ಥಿಕ ನೆರವು
  • 2-3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರಪಲಕ ಅಳವಡಿಕೆಗೆ :- ₹85,000 ರೂಪಾಯಿವರೆಗೆ ಆರ್ಥಿಕ ನೆರವು

 

ಹೌದು ಸ್ನೇಹಿತರೆ ಪಿಎಂ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ಈ ಮೇಲೆ ತಿಳಿಸಿದಂತೆ ಎಲ್ಲಾ ಲಾಭವನ್ನು ಪಡೆದುಕೊಳ್ಳಬಹುದು ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಹಾಗೂ ಹಿಂದುಳಿದ ವರ್ಗದವರು ಮತ್ತು ಬಡವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ವಿದ್ಯುತ್ ಬಿಲ್
  • ವೋಟರ್ ಐಡಿ
  • ರೇಷನ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು.

 

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (PM Surya Ghar 2025).?

PM ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಕುಟುಂಬಗಳು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಈ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಹಾಗೂ 85,000 ವರೆಗೆ ಆರ್ಥಿಕ ನೆರವು ಪಡೆದುಕೊಳ್ಳಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https:hescom.karnataka.gov.in/

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಹೊಸ ಮಾಹಿತಿಗಳನ್ನು ಪ್ರತಿದಿನ ಪಡೆದುಕೊಳ್ಳಲು ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗೆ ಸೇರಿಕೊಡಬಹುದು

Leave a Comment