Post Office Recruitment: ಪೋಸ್ಟ್ ಆಫೀಸ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th, PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಇದೀಗ ಹೊಸ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಅರ್ಜಿ ಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳು ದಿನಾಂಕ 12 ಜನವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಸಂಬಳ ಎಷ್ಟು ಮತ್ತು ಆಯ್ಕೆ ವಿಧಾನ ಮುಂತಾದ ವಿವರಗಳನ್ನು ತಿಳಿದುಕೊಳ್ಳೋಣ
ಪೋಸ್ಟ್ ಆಫೀಸ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ (Post Office Recruitment)..?
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಸುಮಾರು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ.! ಪೋಸ್ಟ್ ಆಫೀಸ್ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ದಿನಾಂಕ 12 ಜನವರಿ 2025 ರ ಒಳಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಆದ್ದರಿಂದ ಬೇಗ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಪೋಸ್ಟ್ ಆಫೀಸ್ ಬಿಡುಗಡೆ ಮಾಡಿರುವ ಗ್ರೂಪ್ ಸಿ 19 ಸ್ಟಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನಾಂಕವಾಗಿತ್ತು ಆದ್ದರಿಂದ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ
ಪೋಸ್ಟ್ ಆಫೀಸ್ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳ ವಿವರ (Post Office Recruitment).?
ನೇಮಕಾತಿ ಇಲಾಖೆ:- ಭಾರತೀಯ ಅಂಚೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 19 ಹುದ್ದೆಗಳು
ಹುದ್ದೆಗಳ ಹೆಸರು:- ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 12/01/2025
ಅರ್ಜಿ ಸಲ್ಲಿಸುವ ವಿಧಾನ:- online
ವಯೋಮಿತಿ:- 18-27 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಈ 19 ಸ್ಟಾಪ್ ಕಾರ್ ಡ್ರೈವರ್ ಅಥವಾ ಪೋಸ್ಟ್ ಆಫೀಸ್ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಲಘು ಅಥವಾ ಭಾರಿ ವಾಹನದ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 27 ವರ್ಷ ನಿಗದಿ ಮಾಡಿದೆ ಮತ್ತು ಒಬಿಸಿ ಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಐದು ವರ್ಷ ಮತ್ತು ಮಾಜಿ ಸೈನಿಕರಿಗೆ ನಿಯಮಗಳ ಅನುಸಾರವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿದೆ
ವೇತನ ಶ್ರೇಣಿ:- ಸ್ನೇಹಿತರ ಪೋಸ್ಟ್ ಆಫೀಸ್ ಗ್ರೂಪ್ ಸಿ ಹುದ್ದೆಗಳ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನಿಷ್ಠ 19900 ಮಾಸಿಕ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಪೋಸ್ಟ್ ಆಫೀಸ್ ಖಾಲಿ ಇರುವ ಕಾರ್ ಸ್ಟ್ರಾಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅದರಲ್ಲಿ ನಿಮ್ಮ ಹೆಸರು ಹಾಗೂ ಇತರ ವಿಳಾಸವನ್ನು ಹಾಗೂ ಅಗತ್ಯ ದಾಖಲಾತಿಗಳನ್ನು ಲಘುತಿಸಿ ಈ ಕೆಳಗಡೆ ಕೊಟ್ಟಿರುವಂತಹ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮಾಡಿ
assistant director (Rectt.)
office of the chief postmaster general
Bihar circle,
Patna – 800001
ಈ ಮೇಲೆ ತಿಳಿಸಿದ ವಿಳಾಸಕ್ಕೆ ನೀವು ಸ್ಪೀಡ್ ಪೋಸ್ಟ್ ಮಾಡಬೇಕಾಗುತ್ತದೆ ಹಾಗಾಗಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ನಮ್ಮ ಟೆಲಿಗ್ರಾಂ ಚಾನೆಲ್ ನಲ್ಲಿ ಸಿಗುತ್ತದೆ ಹಾಗೂ ಹೆಚ್ಚಿನ ವಿವರಕ್ಕಾಗಿ ಪೋಸ್ಟ್ ಆಫೀಸ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅದರ ಲಿಂಕ್ ಕೆಳಗಡೆ ನೀಡಿದ್ದೇವೆ
ಹೆಚ್ಚಿನ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ
https://www.indiapost.gov.in/VAS/Pages/IndiaPostHome.aspx
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ಹುದ್ದೆಗಳಿಗೆ ನೇಮಕಾತಿ ಯಾವಾಗ ಆಗುತ್ತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಆಗಬಹುದು