Railway recruitment 2025 : ಯಾವುದೇ ಪರೀಕ್ಷೆ ಇಲ್ಲದೆ ರೈಲ್ವೇ ಇಲಾಖೆಯಲ್ಲಿ ನೇರ ನೇಮಕಾತಿಗೆ ಅರ್ಜಿ ಆಹ್ವಾನ..! ಜಸ್ಟ್ 10ನೇ ಪಾಸಾದವರು ಅರ್ಜಿ ಸಲ್ಲಿಸಬಹುದು.
ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮ್ಮೆಲ್ಲರಿಗೂ ತಿಳಿಸುವ ವಿಷಯವೆಂದರೆ 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಲಾಗುತ್ತಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ರೈಲ್ವೆ ಇಲಾಖೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇನ್ನಿತರ ವಿವರಗಳು ಬಗ್ಗೆ ಈ ಒಂದು ಲೇಖನದಲ್ಲಿ ಸಂಪೂರ್ಣವಾದ ಮಾಹಿತಿ ತಿಳಿಸಿಕೊಡಲಾಗಿದೆ ಆದಕಾರಣ ನೀವುಗಳು ಈ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.
(Railway recruitment 2025) ರೈಲ್ವೆ ಹೊಸ ನೇಮಕಾತಿಗಳು..?
ಸ್ನೇಹಿತರೆ ದಕ್ಷಿಣ ಮಧ್ಯೆ ರೈಲ್ವೆ ಇಲಾಖೆ ಯಾವುದೇ ಪರೀಕ್ಷೆ ನಡೆಸದೆ 10ನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹೌದು ಗೆಳೆಯರೇ ದಕ್ಷಿಣಮಧ್ಯ ರೈಲ್ವೆ ಇಲಾಖೆಯಲ್ಲಿ 4232 ಅಪ್ರೆಂಟಿಸ್ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತಿ ಇರುವ ಅಭ್ಯರ್ಥಿಗಳು ಜನವರಿ 27ನೇ ತಾರೀಕಿನೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ 4232 ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಅಂದರೆ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು ಅಂತವರಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಈ ಹುದ್ದೆಗಳ ನೇಮಕಾತಿ ವಿವರ ಈ ಕೆಳಗೆ ನೀಡಿದ್ದೇವೆ.
(Railway recruitment 2025) ಹುದ್ದೆಗಳ ವಿವರ..?
ನೇಮಕಾತಿ ಇಲಾಖೆ : ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಆಗಿದೆ.
ಉದ್ಯೋಗದ ಸ್ಥಳ : ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಾಣ
ಖಾಲಿ ಇರುವ ಹುದ್ದೆಗಳ ಸಂಖ್ಯೆ : 4232
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮುಖಾಂತರ
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 28/12/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/01/2025
ಹುದ್ದೆಯ ವಿವರ : ವಿವಿಧ ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ :- ಸ್ನೇಹಿತರೆ ಅಧಿಕೃತ ಅಧಿಸೂಚನೆಯ ಪ್ರಕಾರ ರೈಲ್ವೆ ಇಲಾಖೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಲ್ಲಿ 10th PUC ITI ಡಿಪ್ಲೋಮಾ ಪದವಿ ಪಾಸ್ ಆಗಿರಬೇಕು ಅಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ವಯೋಮಿತಿ :- ಸ್ನೇಹಿತರೆ ಅಧಿಕೃತ ಅಧಿಸೂಚನೆಯ ಪ್ರಕಾರ ರೈಲ್ವೆ ಇಲಾಖೆ, ಹೊರಡಿಸಿರುವ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ಹಾಗೂ ಮೀಸಲಾತಿ ಆಧಾರದ ಮೇಲೆ ವಯಸ್ಸಿನ ಸಡಲಿಕ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ನೀವು ಅಧಿಕೃತ ಅಧಿಸೂಚನೆಯ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಾಮಾನ್ಯ OBC / ಹಿಂದುಳಿದ ಇತರ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಬರಿಸುವಂತಿಲ್ಲ.
ಆಯ್ಕೆ ವಿಧಾನ :- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಅಂದರೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಅಭ್ಯರ್ಥಿಗಳು 10ನೇ ತರಗತಿ ಹಾಗೂ ಐಟಿಐ ವಿಭಾಗದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ವಿವರವನ್ನು ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯಲ್ಲಿ ಸಿಗುತ್ತದೆ ಅಲ್ಲಿ ನೋಡಿ.
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಅಪ್ಪ್ರತಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಈ ಕೆಳಗೆ ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.
https://onlineregister.org.in/instructions.php
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಉದ್ಯೋಗ ನೇಮಕಾತಿ ಕುರಿತು ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಗ್ರೂಪ್ ಚಾನಲ್ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ನಿಮಗೆ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಸಿಗುತ್ತವೆ