Ration Card Application: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ ಇಲ್ಲಿದೆ ವಿವರ

Ration Card Application: ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ ಇಲ್ಲಿದೆ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ರಾಜ್ಯ ಸರ್ಕಾರವು ಆಹಾರ ಇಲಾಖೆಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ಮಾಡಲಾಗಿದ್ದು ಈ ಒಂದು ಲೇಖನ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವಂತಹ ಅಗತ್ಯ ದಾಖಲಾತಿಗಳು ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವೆಲ್ಲ ಬದಲಾವಣೆ ಮಾಡಬಹುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಇತರ ಅನೇಕ ವಿಷಯಗಳನ್ನು ನಾವು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನೆಯನ್ನು ಕೊನೆವರೆಗೂ ಓದಿ

ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now       

ರೇಷನ್ ಕಾರ್ಡ್ ತಿದ್ದುಪಡಿ (Ration Card Application)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಡಿಸೆಂಬರ್ ತಿಂಗಳಿನಲ್ಲಿ ಸುದೀರ್ಘವಾದ ಅವಕಾಶ ಮಾಡಿಕೊಟ್ಟಿತ್ತು. ಆದರೆ ಸಾಕಷ್ಟು ಜನರಿಗೆ ಸರ್ವರ್ ಸಮಸ್ಯೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಲಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಮತ್ತೆ ಆಹಾರ ಇಲಾಖೆಯ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ಇದು ರಾಜ್ಯದ ಜನರಿಗೆ ಸಿಹಿ ಸುದ್ದಿ ಎಂದು ಹೇಳಬಹುದು.!

Ration Card Application
Ration Card Application

 

ಹೌದು ಸ್ನೇಹಿತರೆ ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆ ಹಾಗೂ ಸದಸ್ಯರ ಹೆಸರು ಬದಲಾವಣೆ ಮತ್ತು ಸದಸ್ಯರನ್ನು ತೆಗೆದುಹಾಕಲು ಸಾಕಷ್ಟು ದಿನಗಳಿಂದ ಕಾಯುತ್ತಿದ್ದರು ಅಂತವರಿಗೆ ಇದೀಗ ಆಹಾರ ಇಲಾಖೆ ಸಿಹಿ ಸುದ್ದಿ ನೀಡಲಾಗಿದ್ದು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡುತ್ತೇವೆ

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ (Ration Card Application)..?

ಹೌದು ಸ್ನೇಹಿತರೆ, ರಾಜ್ಯ ಸರ್ಕಾರ ಈ ಹಿಂದೆ ಅಂದರೆ ಡಿಸೆಂಬರ್ 3 ರಿಂದ 31 ನೇ ತಾರೀಖಿನವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಹಾರ ಇಲಾಖೆಯ ಮೂಲಕ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಸಾಕಷ್ಟು ಜನರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಮಸ್ಯೆ ಉಂಟಾಗಿದೆ ಇದರಿಂದ ಮತ್ತೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ಮಾಡಲಾಗಿದೆ.!

ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಜನವರಿ 1 ರಿಂದ 31 ನೇ ತಾರೀಖಿನವರೆಗೆ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.!

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಏನು ಬದಲಾವಣೆ ಮಾಡಲು ಅವಕಾಶ..?

  • ಕುಟುಂಬದ ಹೊಸ ಸದಸ್ಯರ ಸೇರ್ಪಡೆ
  • ಸದಸ್ಯರ ತೆಗೆದು ಹಾಕುವಿಕೆ
  • ನ್ಯಾಯಬೆಲೆ ಅಂಗಡಿಯ ಬದಲಾವಣೆ
  • ಕುಟುಂಬದ ಮುಖ್ಯಸ್ಥರ ಬದಲಾವಣೆ
  • ಕುಟುಂಬದ ಸದಸ್ಯರ E-kyc ಮಾಡಲು ಅವಕಾಶ
  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಅವಕಾಶ
  • ಸದಸ್ಯರ ತಪ್ಪಾದ ಹೆಸರನ್ನು ಸರಿಪಡಿಸಲು ಅವಕಾಶ
  • ರೇಷನ್ ಕಾರ್ಡ್ ವಿಳಾಸದ ಬದಲಾವಣೆ ಮಾಡಲು ಅವಕಾಶ
  • ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿದೆ

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಕುಟುಂಬದ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಜನನ ಪ್ರಮಾಣ ಪತ್ರ
  • ವೋಟರ್ ಐಡಿ
  • ಇತರ ಅಗತ್ಯ ದಾಖಲಾತಿಗಳು

 

 

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇದೆಯಾ..?

ಸ್ನೇಹಿತರೆ ಪ್ರಸ್ತುತ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಆದರೆ ಕೆಲವೊಂದು ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಈ ಬಗ್ಗೆ ನಿಖರ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ವಿವರ ತಿಳಿದುಕೊಳ್ಳಿ

ವಿಶೇಷ ಸೂಚನೆ:– ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಯುದ್ಧಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment