Ration Card New Rules: ಈ ಒಂದು ಕೆಲಸ ಮಾಡದಿದ್ದರೆ ಮುಂದಿನ ತಿಂಗಳು ರೇಷನ್ ಸಿಗುವುದಿಲ್ಲ.! ರೇಷನ್ ಕಾರ್ಡ್ ಇದ್ದವರು ಈ ಮಾಹಿತಿ ಓದಿ
ನಮಸ್ಕಾರ ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಬಡ ಜನರಿದ್ದಾರೆ ಹಾಗೂ ನಮ್ಮ ಕರ್ನಾಟಕದಲ್ಲಿ ಸುಮಾರು ಎರಡು ಕೋಟಿ ಗಿಂತ ಹೆಚ್ಚು ಜನರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ.! ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಟ್ಟಿಗೆ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ರೇಷನ್ ಕಾರ್ಡ್ ಹೊಂದಿದವರಿಗೆ ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ನೀಡುತ್ತಿದೆ.! ಆದ್ದರಿಂದ ರೇಷನ್ ಕಾರ್ಡ್ ಹೊಂದಿದವರು ಈ ತಿಂಗಳು ಮುಗಿಯುವುದರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ಆಹಾರ ಧಾನ್ಯಗಳು ಮುಂದಿನ ತಿಂಗಳು ಸಿಗುವುದಿಲ್ಲ
ಪೋಸ್ಟ್ ಆಫೀಸ್ನಲ್ಲಿ ಇದೆ 10ನೇ ತರಗತಿ ಪಾಸಾದವರಿಗೆ ಕೆಲಸ..! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ಬಿಪಿಎಲ್ ರೇಷನ್ ಕಾರ್ಡ್ (Ration Card New Rules)..?
ಹೌದು ಸ್ನೇಹಿತರೆ ನಮ್ಮ ಭಾರತ ಹಾಗೂ ಕರ್ನಾಟಕದಲ್ಲಿ ಸಾಕಷ್ಟು ಬಡ ಜನರು ಇದ್ದಾರೆ ಮತ್ತು ಲಕ್ಷಾಂತರ ಜನರು ಒಂದು ಒತ್ತಿನ ಊಟಕ್ಕೆ ಪರದಾಡುವಂಥ ಪರಿಸ್ಥಿತಿ ಈಗಿನ ಕಾಲದಲ್ಲಿ ಕೂಡ ಇದೆ ಆದ್ದರಿಂದ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜೊತೆಗೂಡಿ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ರೇಷನ್ ಕಾರ್ಡ್ ಹೊಂದಿದಂತವರಿಗೆ ಉಚಿತ ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿ ಮೂಲಕ ವಿತರಣೆ ಮಾಡುತ್ತಿದೆ.!
ಹಾಗಾಗಿ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇದ್ದರೆ ತಪ್ಪದೇ ಈ ತಿಂಗಳು ಮುಗಿಯುವುದರ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ನಿಮಗೆ ಮುಂದಿನ ತಿಂಗಳಿನಿಂದ ಯಾವುದೇ ರೇಷನ್ ಬರುವುದಿಲ್ಲ ಹಾಗೂ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ ಹೀಗೆ ಎಂದು ರಾಜ್ಯ ಸರ್ಕಾರ ಹೊಸ ಆದೇಶ ಬಿಡುಗಡೆ ಮಾಡಿದ್ದು ಅದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ಈ ಕೆ ವೈ ಸಿ ಮಾಡೋದು ಕಡ್ಡಾಯ (Ration Card New Rules)..?
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದವರು ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಇಲ್ಲವಾದರೆ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ರದ್ದು ಅಥವಾ ಶಾಶ್ವತವಾಗಿ ರದ್ದು ಮಾಡಲಾಗುತ್ತದೆ ಆದ್ದರಿಂದ ಈ ಬಗ್ಗೆ ಆಹಾರ ಇಲಾಖೆ ಸ್ಪಷ್ಟ ಮಾಹಿತಿ ನೀಡಿದ್ದು ನೀವು ಇನ್ನೂ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಈಕೆ ವೈಸಿ ಮಾಡಿಲ್ಲವೆಂದರೆ ಕೂಡಲೇ ಈ ಕೆಲಸ ಮಾಡಿ.!
ಹೌದು ಸ್ನೇಹಿತರೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಈ ಕೆ ವೈ ಸಿ ಮಾಡಲು ಡಿಸೆಂಬರ್ 31 ಕೊನೆಯ ದಿನಾಂಕ ನಿಗದಿ ಮಾಡಿತ್ತು ಆದರೆ ಸಾಕಷ್ಟು ಜನರು ಈ ಕೆವೈಸಿ ಮಾಡಿಲ್ಲ ಹಾಗೂ ಇನ್ನೂ ಹಲವಾರು ಪಡಿತರ ಚೀಟಿ ಹೊಂದಿದವರು ಈ ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಆದ್ದರಿಂದ ರಾಜ್ಯ ಸರ್ಕಾರ ಮತ್ತೆ ಗಳು ವಿಸ್ತರಣೆ ಮಾಡಿದ್ದು ಮಾರ್ಚ್ 31ರ ಒಳಗಡೆ ಈ ಕೆವೈಸಿ
ಮಾರ್ಚ್ 31 ಕೊನೆಯ ದಿನಾಂಕ..?
ಹೌದು ಸ್ನೇಹಿತರೆ ಆಹಾರ ಇಲಾಖೆ ಈಗಾಗಲೇ ಸಾಕಷ್ಟು ಸಲ ರೇಷನ್ ಕಾರ್ಡ್ ಈ ಕೆವೈಸಿ ಗೆ ಸಂಬಂಧಿಸಿದಂತೆ ದಿನಾಂಕ ವಿಸ್ತರಣೆ ಮಾಡಿದೆ ಇದೀಗ ಮಾರ್ಚ್ 31-2025 ಕೊನೆಯ ದಿನಾಂಕ ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಕುಟುಂಬದವರು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡುವುದು ಅಥವಾ ಈ ಕೆವೈಸಿ ಆಗದ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ
ಆದ್ದರಿಂದ ಮಾರ್ಚ್ 31ರ ಒಳಗಡೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ಈ ಕೆವೈಸಿ ಮಾಡಿಸಿ.!
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಸರಕಾರದ ಸಬ್ಸಿಡಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರಕಾರಿ ಮತ್ತು ಖಾಸಗಿ ಉದ್ಯೋಗಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ನೀವು ಜಾಯಿನ್ ಆಗಬಹುದು