Ration Correction: ಹೊಸ ರೇಷನ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ.! ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂಥವರಿಗೆ ಇದೀಗ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗೂಡ್ ನ್ಯೂಸ್.! ಹೌದು ಸ್ನೇಹಿತರೆ ಸಾಕಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಕೊನೆಯ ದಿನಾಂಕ ಇದೆ ಎಂದು ಕಿಲೋಮಿಟರ್ ದೂರ ಲೈನ್ ನಿಲ್ಲುತ್ತಿದ್ದಾರೆ ಇದರಿಂದ ರಾಜ್ಯ ಸರ್ಕಾರ ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ದಿನಾಂಕ ವಿಸ್ತರಣೆ ಮಾಡಿದೆ ಹಾಗಾಗಿ ಇದರ ಬಗ್ಗೆ ಮಾಹಿತಿ ತಿಳಿಯಲು ಈ ಲೇಖನಿಯನ್ನು ಕೊನೆವರೆಗೂ ಓದಿ
ಗೃಹಲಕ್ಷ್ಮಿ 16 ಮತ್ತು 17ನೇ ಕಂತಿನ ಹಣ ಈ ದಿನ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಇಲ್ಲಿದೆ ನೋಡಿ ಮಾಹಿತಿ
ರೇಷನ್ ಕಾರ್ಡ್ (Ration Correction)..?
ಹೌದು ಸ್ನೇಹಿತರೆ ಇವತ್ತಿನ ದಿನ ರೇಷನ್ ಕಾರ್ಡ್ ಎಂಬುವುದು ಎಷ್ಟು ಮುಖ್ಯವಾಗಿದೆ ಎಂದರೆ ಯಾವುದೇ ಸರಕಾರಿ ಯೋಜನೆಯ ಲಾಭ ಪಡೆಯಬೇಕು ಅಂದರೆ ಹಾಗೂ ಇತರ ಯಾವುದೇ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದರೆ ರೇಷನ್ ಕಾರ್ಡ್ ಬೇಕಾಗುತ್ತದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹಾಗೂ ಹೀಗಿರುವಂತ ರೇಷನ್ ಕಾರ್ಡ್ ನಲ್ಲಿ ತಮ್ಮ ಕುಟುಂಬದ ಸದಸ್ಯ ಸೇರ್ಪಡೆ ಮಾಡಲು ಕಾಯುತ್ತಿದ್ದಾರೆ.!
ಅಂತವರಿಗೆ ಇದೀಗ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ ಎಂದು ಹೇಳಬಹುದು ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮುಂದೂಡಿಕೆ ಮಾಡಲಾಗಿದ್ದು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಬಗ್ಗೆಯೂ ಕೂಡ ಆಹಾರ ಇಲಾಖೆ ಮಾಹಿತಿ ಬಿಟ್ಟು ಕೊಟ್ಟಿದೆ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನಿಯನ್ನು ಕೊನೆವರೆಗೂ ಓದಿ
ರೇಷನ್ ಕಾರ್ಡ್ ತಿದ್ದುಪಡಿಯ ದಿನಾಂಕ ವಿಸ್ತರಣೆ (Ration Correction)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೆ ಜನವರಿ 31 2025 ರ ತನಕ ಕಾಲಾವಕಾಶ ಮಾಡಿಕೊಡಲಾಗಿತ್ತು. ಆದರೆ ಇನ್ನೇನು ಕೆಲವೇ ದಿನಗಳಲ್ಲಿ ಈ ತಿದ್ದುಪಡಿಯ ದಿನಾಂಕ ಬರುತ್ತದೆ ಹಾಗಾಗಿ ಸಾಕಷ್ಟು ಜನರು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಿಲೋ ಮೀಟರ್ ಗಂಟಲೆ ಲೈನ್ ನಿಲ್ಲುವಂತ ವರದಿಗಳು ನೋಡುತ್ತಿದ್ದೇವೆ. ಇದರಿಂದ ರಾಜ್ಯ ಸರ್ಕಾರ ಮತ್ತೆ ಎಚ್ಚೆತ್ತುಕೊಂಡು ರೇಷನ್ ಕಾರ್ಡ್ ತಿದ್ದುಪಡಿಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ
ಹೌದು ಸ್ನೇಹಿತರೆ ಆಹಾರ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಇನ್ನುಮುಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಪ್ರತಿ ತಿಂಗಳು 1ನೇ ತಾರೀಖಿನಿಂದ 10ನೇ ತಾರೀಖಿನವರೆಗೆ ಹಾಗೂ ತಿಂಗಳ ಕೊನೆಯ ವಾರದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಆಹಾರ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ
ಹೌದು ಸ್ನೇಹಿತರೆ ಇನ್ನು ಮುಂದೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಪ್ರತಿ ತಿಂಗಳು 1ನೇ ತಾರೀಖಿನಿಂದ 10ನೇ ತಾರೀಖಿನವರೆಗೆ ಬೆಳಗ್ಗೆ 10 ಗಂಟೆಯಿಂದ ಹಾಗೂ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಆದ್ದರಿಂದ ನೀವು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ..?
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಸ್ನೇಹಿತರೆ ನಮಗೆ ಬಂದಿರುವ ಮಾಹಿತಿ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಫೆಬ್ರವರಿ 8ನೇ ತಾರೀಕಿನಂದು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗೂ ಕೆಲವೊಂದು ಸಂದರ್ಭಗಳಲ್ಲಿ 2 ರಿಂದ 3 ಗಂಟೆಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮತ್ತಷ್ಟು ಮಾಹಿತಿ ತಿಳಿದುಕೊಳ್ಳಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬೆಟ್ಟ ತಕ್ಷಣ ಮಾಹಿತಿ ನಾವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ಸೇರಿಕೊಳ್ಳಲು ಪ್ರಯತ್ನ ಮಾಡಿ
ಉಚಿತ ಮನೆ ಪಡೆಯಲು ಮೋದಿ ಸರ್ಕಾರ ಕಡೆಯಿಂದ ಅರ್ಜಿ ಪ್ರಾರಂಭ ತಕ್ಷಣ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ ಆರು ವರ್ಷದ ಒಳಗಿನ ಮಕ್ಕಳಿಗೆ
- ಇತರೆ ಅಗತ್ಯ ದಾಖಲಾತಿಗಳು
ವಿಶೇಷ ಸೂಚನೆ:– ಸ್ನೇಹಿತರೆ ನಿಮಗೆ ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ ಬಿಟ್ಟ ನಂತರ ತಕ್ಷಣ ನಿಮಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ ಕೊಡಿ ಇದರಿಂದ ತಕ್ಷಣ ಮಾಹಿತಿ ಸಿಗುತ್ತದೆ ಇದರ ಜೊತೆಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನಿಮಗೆ ಪ್ರತಿದಿನ ಮಾಹಿತಿಗಳು ಸಿಗುತ್ತವೆ