RDPR Recruitment: ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ.! ಸಂಬಳ ರೂ.45,000 ವರೆಗೆ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ರಾಷ್ಟ್ರೀಯ ತನಿಖೆ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ.! ಪಿಯುಸಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (RDPR Recruitment)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಮತ್ತು ಸಂಬಳ ಕನಿಷ್ಠ 10 ಸಾವಿರ ರೂಪಾಯಿಯಿಂದ ಗರಿಷ್ಠ 45 ಸಾವಿರ ರೂಪಾಯಿವರೆಗೆ ನೀಡಲಾಗುತ್ತಿದೆ.!
ಹೌದು ಸ್ನೇಹಿತರೆ, ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (RDPR Recruitment).?
ನೇಮಕಾತಿ ಇಲಾಖೆ:- RDPR
ಖಾಲಿ ಹುದ್ದೆಗಳು ಸಂಖ್ಯೆ:- ತಿಳಿಸಿಲ್ಲ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮತ್ತು ಆಫ್ಲೈನ್ ಮೂಲಕ
ಹುದ್ದೆಯ ಹೆಸರು:- ombudsman
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಪ್ರಾರಂಭ ದಿನಾಂಕ:- 22/01/2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21/02/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RDPR Recruitment).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಆರ್ ಡಿ ಟಿ ಆರ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 66 ವರ್ಷ ವಯೋಮಿತಿ ನಿಗದಿ ಮಾಡಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಆರ್ ಡಿ ಟಿ ಬಿ ಆರ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 10 ಸಾವಿರ ರೂಪಾಯಿಯಿಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ (RDPR Recruitment).?
ಸ್ನೇಹಿತರೆ ನೀವು ಈ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದು ಮೊದಲನೆಯದಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತ ಅಧಿಕೃತ ಫಾರಂ ಡೌನ್ಲೋಡ್ ಮಾಡಿಕೊಂಡು ನಿಮ್ಮ ವಿಳಾಸ ಹಾಗೂ ನಿಮ್ಮ ಹೆಸರು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಈ ಕೆಳಗಡೆ ನೀಡಿದ ವಿಳಾಸಕ್ಕೆ ಕಳಿಸಬೇಕು
ಗ್ರಾಮೀಣಾಭಿವೃದ್ಧಿ ಆಯೋಗ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
ಐದನೇ ಮಹಡಿ, K.S.I.I.D.C. ಕಟ್ಟಡ, ಐ ಟಿ ಪಾರ್ಕ್, ಸೌತ್ ಬ್ಲಾಕ್
ರಾಜಾಜಿನಗರ ಕೈಗಾರಿಕಾ ಎಸ್ಟೇಟ್
ಸ್ನೇಹಿತರೆ ಮೇಲೆ ಕಳಿಸಿದಂತ ವಿಳಾಸಕ್ಕೆ ನೀವು ನಿಮ್ಮ ಅರ್ಜಿ ನಮ್ಮನೆಯನ್ನು ಕಳಿಸಬೇಕು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುವ ಅರ್ಜಿ ಫಾರಂ ಹಾಗೂ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು ನೀವು ನಮ್ಮ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ
https://t.me/Karnatakapublic/1039
ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://rdpr.karnataka.gov.in/
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ