RRB Group D Recruitment 2025: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 32,000 ಹುದ್ದೆಗಳು, 10Th ಪಾಸಾದವರು ಅರ್ಜಿ ಸಲ್ಲಿಸಿ

RRB Group D Recruitment 2025: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 32,000 ಹುದ್ದೆಗಳು, 10Th ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ರೈಲ್ವೆ ಇಲಾಖೆಯ ಕಡೆಯಿಂದ ಹತ್ತನೇ ತರಗತಿ ಹಾಗೂ 12ನೇ ತರಗತಿ ಮತ್ತು ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,438 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತವರು 22 ಫೆಬ್ರವರಿ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ

ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಇವತ್ತು ಬಿಡುಗಡೆಯಾಗಿದೆ.! ನಿಮಗೆ ಹಣ ಬಂದಿಲ್ಲ ಅಂದರೆ ಕೂಡ ಈ ಕೆಲಸ ಮಾಡಿ

 

WhatsApp Group Join Now
Telegram Group Join Now       

 

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Group D Recruitment 2025)..?

ಹೌದು ಸ್ನೇಹಿತರೆ ರೈಲ್ವೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ 32438 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

RRB Group D Recruitment 2025
RRB Group D Recruitment 2025

 

ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ವಯೋಮಿತಿ ಹಾಗೂ ಆಯ್ಕೆ ವಿಧಾನ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನ ಪೂರ್ತಿಯಾಗಿ ಓದಿ

WhatsApp Group Join Now
Telegram Group Join Now       

 

ಹುದ್ದೆಗಳ ವಿವರ (RRB Group D Recruitment 2025)..

ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ

ಹುದ್ದೆಗಳ ಸಂಖ್ಯೆ:- 32,438 ಹುದ್ದೆಗಳು

ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 23/01/2025

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 22/02/2025

ವಯೋಮಿತಿ:- ಗರಿಷ್ಠ 38 ವರ್ಷ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 32438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್, ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ರೈಲ್ವೆ ಇಲಾಖೆಯ 32438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ನೀವು ಈ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ

ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ/ OBC/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 21871 ರೂಪಾಯಿ ಹಾಗೂ ಗರಿಷ್ಠ 45000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಫಿಸಿಕಲ್ ಟೆಸ್ಟ್ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (RRB Group D Recruitment 2025).?

ಸ್ನೇಹಿತರೆ ನೀವು 32,438 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು 22 ಫೆಬ್ರವರಿ 2025 ರ ಒಳಗಡೆ ಈ ಉದ್ದಗಳಿಗೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಉದ್ದಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

rrbahmedabad.gov.in/

 

ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು

Leave a Comment