RRB Group D Recruitment: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 10Th ಪಾಸಾದವರಿಗೆ 32,000 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

RRB Group D Recruitment: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 10Th ಪಾಸಾದವರಿಗೆ 32,000 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯ ಕಡೆಯಿಂದ ಬೃಹತ್ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ಸುಮಾರು 32,000 ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಈ ಲೇಖನಿಯಲ್ಲಿ ಈ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿೋಣ

BPL ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ತಕ್ಷಣ ಈ ಮಾಹಿತಿ ಓದಿ

 

WhatsApp Group Join Now
Telegram Group Join Now       

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Group D Recruitment)..?

ಹೌದು ಸ್ನೇಹಿತರೆ, ಇದೀಗ ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಕೃತ ಅಧಿಸೂಚನೆಯ ಪ್ರಕಾರ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು ಸರಿಸುಮಾರು 32 ಸಾವಿರ ಹುದ್ದೆಗಳು ಖಾಲಿ ಇವೆ. ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.!

RRB Group D Recruitment
RRB Group D Recruitment

 

ಹೌದು ಸ್ನೇಹಿತರೆ ನಿರುದ್ಯೋಗಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಸರಿ ಸುಮಾರು 32 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ ರೈಲ್ವೆ ಇಲಾಖೆಯ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಾದ ಲೋಕೋ ಪೈಲೆಟ್, ಪಾಯಿಂಟ್ ಮ್ಯಾನ್, ಲೋಕೋ ಅಸಿಸ್ಟೆಂಟ್, ಇತರ ಹಲವಾರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಈ ಹುದ್ದೆಗಳ ನೇಮಕಾತಿ ವಿವರವನ್ನು ಕೆಳಗಡೆ ತಿಳಿಸಿದ್ದೇವೆ

 

WhatsApp Group Join Now
Telegram Group Join Now       

ರೈಲ್ವೆ ಇಲಾಖೆ ಹುದ್ದೆಗಳ ನೇಮಕಾತಿ ವಿವರ (RRB Group D Recruitment)..?

ನೇಮಕಾತಿ ಸಂಸ್ಥೆ:- ರೈಲ್ವೆ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- 32,000 ಹುದ್ದೆಗಳು

ಹುದ್ದೆಗಳ ವಿವರ:- ಗ್ರೂಪ್ ಡಿ ಹುದ್ದೆಗಳು

ವಯೋಮಿತಿ:- 18-36 ವರ್ಷ

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 02/01/2025

ಅರ್ಜಿ ಕೊನೆಯ ದಿನಾಂಕ:- 23/01/2024

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 10ನೇ ತರಗತಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ puc, ITI, ಡಿಪ್ಲೋಮೋ, ಪದವಿ, ಇತರ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಅಂದರೆ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ 36 ವರ್ಷದವರು ಈ ರೈಲ್ವೆ ಇಲಾಖೆಯ 32 ಸಾವಿರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರ ತಿಳಿಯಲು ನೀವು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ

ಅರ್ಜಿ ಶುಲ್ಕ:– ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 250 ಯಿಂದ ಗರಿಷ್ಠ 500 ರೂಪಾಯಿವರೆಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಈ ಅರ್ಜಿ ಶುಲ್ಕ ಪಾವತಿಸಿದ ವಿದ್ಯಾರ್ಥಿಗಳಿಗೆ ಬ್ಯಾಂಕ್ ಶುಲ್ಕ ಹೊರತುಪಡಿಸಿ ಉಳಿದ ಹಣವನ್ನು ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ರಿಫಂಡ್ ಮಾಡಲಾಗುತ್ತದೆ ಇದಕ್ಕೆ ಸಮಸ್ಯೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 43000 ವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಈ ಸಂಬಳ ಹುದ್ದೆಗಳ ಅನುಗುಣವಾಗಿ ನಿಗದಿ ಮಾಡಲಾಗಿರುತ್ತದೆ

ಆಯ್ಕೆಯ ವಿಧಾನ:– ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ವೈದ್ಯಕೀಯ ಮತ್ತು ದೈಹಿಕ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಒಂದು ಉದ್ಯೋಗಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 32,000 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿ ಕುರಿತು ಅದು ಸೂಚನೆ ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಓದಿಕೊಂಡು ನಂತರ ಈ ಹುದ್ದೆಗಳಿಗೆ ಅಲ್ಲೇ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಬೇಕೆ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಇದರ ಜೊತೆಗೆ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ ಹಾಗಾದರೆ ತಕ್ಷಣ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಜೈನ್ ಆಗಬಹುದು

Leave a Comment