RRB Recruitment: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 32,000 ಖಾಲಿ ಹುದ್ದೆಗಳು, 10Th, PUC ಪಾಸಾದವರು ಅರ್ಜಿ ಸಲ್ಲಿಸಿ.!

RRB Recruitment: ರೈಲ್ವೆ ಇಲಾಖೆ ಬೃಹತ್ ನೇಮಕಾತಿ.! 32,000 ಖಾಲಿ ಹುದ್ದೆಗಳು, 10Th, PUC ಪಾಸಾದವರು ಅರ್ಜಿ ಸಲ್ಲಿಸಿ.! 

ನಮಸ್ಕಾರ ಸ್ನೇಹಿತರೆ sslc ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಐಟಿಐ , ಡಿಪ್ಲೋಮೋ, ಇಂಜಿನಿಯರಿಂಗ್ ಪೂರ್ಣಗೊಳಿಸಿದಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 32,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಯೋಣ

ಕೇವಲ ₹10,000 ರೂಪಾಯಿಗೆ ಹೊಸ ಹೀರೋ ಬೈಕ್ ಖರೀದಿ ಮಾಡಬಹುದು ಇಲ್ಲಿದೆ ನೋಡಿ ಮಾಹಿತಿ

 

WhatsApp Group Join Now
Telegram Group Join Now       

ರೈಲ್ವೆ ಇಲಾಖೆ ಹೊಸ ನೇಮಕಾತಿ (RRB Recruitment)..?

ಸ್ನೇಹಿತರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ, ITI, ಇಂಜಿನಿಯರಿಂಗ್ ಮತ್ತು ಪದವಿ ಪಾಸಾದಂತ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯ ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸರಿ ಸುಮಾರು 32,000 ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 23 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

RRB Recruitment
RRB Recruitment

 

ಹೌದು ಸ್ನೇಹಿತರೆ ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಆರಂಭವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಸಂಬಳ ಹಾಗೂ ಆಯ್ಕೆಯ ವಿಧಾನ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಹುದ್ದೆಗಳ ವಿವರ (RRB Recruitment)..?

ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ

ಹುದ್ದೆಗಳ ಸಂಖ್ಯೆ:- 32,000 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಹುದ್ದೆಗಳ ಹೆಸರು:- RRB ಗ್ರೂಪ್ ಡಿ ಹುದ್ದೆಗಳು

ವಯೋಮಿತಿ:- 18-35 ವರ್ಷ

ಅರ್ಜಿ ಕೊನೆಯ ದಿನಾಂಕ:- 23/01/2025

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ವಿದ್ಯಾರ್ಹತೆ:- ಈ 32,000 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ, ITI, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ ಮುಂತಾದ ವಿದ್ಯಾರ್ಹತೆಗಳು ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ವಯೋಮಿತಿ:- ಈ 32,000 ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಕೋವಿಡ್ ಹಿನ್ನೆಲೆಯಲ್ಲಿ ಕೆಲ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕ್ಕೆ ಇದೆ, ಹೆಚ್ಚಿನ ವಿವರಕ್ಕಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

ಅರ್ಜಿ ಶುಲ್ಕ:- ಈ 32,000 ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸಾಮಾನ್ಯ ಹಾಗೂ ಒಬಿಸಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ಸಂಬಳ ಎಷ್ಟು:- ಈ 32,000 ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಪ್ರತಿ ತಿಂಗಳು 21871 ರೂಪಾಯಿಯಿಂದ ಗರಿಷ್ಠ 45,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆ ವಿಧಾನ:- ಈ 32,000 ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ ನಂತರ ಇದರಲ್ಲಿ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮೋ, ಇಂಜಿನಿಯರಿಂಗ್ ಹಾಗೂ ಪದವಿ ಪೂರ್ಣಗೊಳಿಸಿದರೆ ಈ ಹುದ್ದೆಗಳಿಗೆ ತಪ್ಪದೆ ಅರ್ಜಿ ಸಲ್ಲಿಸಿ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

www.rrbbnc.gov.in/

 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇಲು ಕೊಟ್ಟಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನಂತರ ಓದಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹಾಗೂ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಜೈನ್ ಆಗಬಹುದು

Leave a Comment