SBI Bank Loan: ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್.! SBI ಬ್ಯಾಂಕ್ ಯೋಜನೆಗೆ ಅರ್ಜಿ ಸಲ್ಲಿಸಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಮಹಿಳಾ ಉದ್ಯಮಿಗಳು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೆ ತಂದಿರುವ ಈ ಒಂದು ಯೋಜನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಸ್ತ್ರೀ ಶಕ್ತಿ ಸಾಲ ಯೋಜನೆ(SBI Bank Loan)..?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಉದ್ಯಮಿಗಳಿಗಾಗಿ ಅತ್ಯಂತ ಕಡಿಮೆ ಬಡ್ಡಿ ದರದ ಹೊಸ ಯೋಜನೆ ಪರಿಚಯಿಸುವುದು ಈ ಒಂದು ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿಗಿಂತ ಕಡಿಮೆ ಸಾಲ ತೆಗೆದುಕೊಂಡರೆ ಕೇವಲ 0.5% ಬಡ್ಡಿ ದರದಲ್ಲಿ ಸಾಲ ಸಿಗುತ್ತೆ ಹಾಗೂ ಸಬ್ಸಿಡಿ ಕೂಡ ಈ ಒಂದು ಯೋಜನೆ ಅಡಿಯಲ್ಲಿ ನೀಡಲಾಗುತ್ತಿದೆ ಹಾಗಾಗಿ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ದೇಶದ ಅತ್ಯಂತ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಂದರೆ ಅದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI).! ಈ ಒಂದು ಬ್ಯಾಂಕ್ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿಶೇಷ ಯೋಜನೆ ಜಾರಿಗೆ ತಂದಿದ್ದು ಆ ಯೋಜನೆ ಹೆಸರು ಸ್ತ್ರೀ ಶಕ್ತಿ ಸಾಲ ಯೋಜನೆ.! ಈ ಒಂದು ಯೋಜನೆ ಅಡಿಯಲ್ಲಿ 2 ಲಕ್ಷ ರೂಪಾಯಿಗಿಂತ ಕಡಿಮೆ ಸಾಲ ಪಡೆದಂತ ಮಹಿಳೆಯರಿಗೆ ಶೇಕಡ 0.5% ರ ಬಡ್ಡಿ ದರದಲ್ಲಿ ಮಹಿಳೆಯರಿಗೆ ಸಾಲ ಸಿಗುತ್ತೆ ಹಾಗೂ ಈ ಒಂದು ಯೋಜನೆ ಅಡಿಯಲ್ಲಿ ಗರಿಷ್ಠ 24 ಲಕ್ಷ ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಮಹಿಳೆಯರು ಪಡೆದುಕೊಳ್ಳಬಹುದಾಗಿದೆ
ಈ ಯೋಜನೆಯ ಮುಖ್ಯ ಉದ್ದೇಶ ಹಾಗೂ ಎಷ್ಟು ಸಾಲ ಸಿಗುತ್ತೆ (SBI Bank Loan).?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜಾರಿಗೆ ತಂದಿರುವಂತ ಸ್ತ್ರೀ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಆರ್ಥಿಕವಾಗಿ ಪ್ರೋತ್ಸಾಹ ನೀಡುವುದು ಹಾಗೂ ಮಹಿಳೆಯರು ಹೊಸ ಹೊಸ ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಉತ್ತೇಜಿಸುವ ಉದ್ದೇಶದಿಂದ ಹಾಗೂ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಮಹಿಳೆಯರಿಗೆ ಉತ್ತೇಜನ ನೀಡುವುದು ಹಾಗೂ ವ್ಯಾಪಾರ ಕ್ಷೇತ್ರಗಳಲ್ಲಿ ಹೊಸತನವನ್ನು ಪರಿಚಯಿಸಲು ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಗಿದೆ
ಹೌದು ಸ್ನೇಹಿತರೆ ಸ್ತ್ರೀಶಕ್ತಿ ಯೋಜನೆ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2 ಲಕ್ಷ ರೂಪಾಯಿಗಿಂತ ಕಡಿಮೆ ಸಾಲ ತೆಗೆದುಕೊಂಡಂತ ಮಹಿಳೆಯರಿಗೆ ಕೇವಲ ವಾರ್ಷಿಕವಾಗಿ 0.5% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ ಹಾಗೂ ಸರ್ಕಾರ ಕಡೆಯಿಂದ ಸಬ್ಸಿಡಿ ಕೂಡ ಈ ಒಂದು ಯೋಜನೆ ಅಡಿಯಲ್ಲಿ ದೊರೆಯುತ್ತದೆ.! ಇದರ ಜೊತೆಗೆ ಯಾವುದೇ ಮೇಲಾಧಾರವಿಲ್ಲದೆ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸಾಲ ನೀಡಲಾಗುತ್ತಿದೆ ಹಾಗೂ ಯಾವುದೇ ರೀತಿ ಸಂಸ್ಕರಣ ಸ್ವಲ್ಪವೂ ಕೂಡ ಈ ಒಂದು ಸಾಲದ ಮೇಲೆ ಇರುವುದಿಲ್ಲ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜಾರಿಗೆ ತಂದಿರುವ ಸ್ತ್ರೀ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಗರಿಷ್ಠ 24 ಲಕ್ಷ ವರೆಗೆ ಸಾಲ ಪಡೆಯಬಹುದು.! ಆದ್ದರಿಂದ ಈ ಒಂದು ಯೋಜನೆ ಅಡಿಯಲ್ಲಿ ಸಾಲ ಪಡೆಯುವಂತ ಮಹಿಳೆ ಕನಿಷ್ಠ ಸ್ವಂತ ವ್ಯಾಪಾರದಲ್ಲಿ ಅಥವಾ ಸ್ವಂತ ಉದ್ಯೋಗದಲ್ಲಿ 51% ಪಾಲುದಾರಿಕೆಯನ್ನು ಮಹಿಳೆಯ ಹೆಸರಿನಲ್ಲಿ ಇರಬೇಕಾಗುತ್ತದೆ ಹಾಗೂ ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಮತ್ತು ಈಗ ಇರುವಂತಹ ವ್ಯಾಪಾರವನ್ನು ವಿಸ್ತರಿಸಲು ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಸಾಲ ನೀಡಲಾಗುತ್ತಿದೆ
ಸಾಲ ಪಡೆಯಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ವ್ಯಾಪಾರ ಸಂಭಂದಿತ ಯೋಜನೆ ವರದಿ
- ಆದಾಯ ದಾಖಲಾತಿಗಳು
- ಪಾಸ್ಪೋರ್ಟ್ ಸೈಜ್ ಫೋಟೋಸ್
- ರೇಷನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ತ್ರೀಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಬಯಸುತ್ತಿದ್ದರೆ ಅಂತಹ ಮಹಿಳೆಯರು ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಬ್ಯಾಂಕ್ ಶಾಖೆಗೆ ಬೇಟಿ ನೀಡಿ ಮೇಲೆ ತಿಳಿಸಿದಂತೆ ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ನಂತರ ಬ್ಯಾಂಕ್ ಶಾಖೆ ನಿಮ್ಮ ಅರ್ಜಿ ಹಾಗೂ ದಾಖಲಾತಿಗಳನ್ನು ವೇರಿಫೈ ಮಾಡಿ ನಿಮಗೆ ಸಾಲ ನೀಡುತ್ತದೆ ಹಾಗೂ ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ನೀವು ಪ್ರತಿದಿನ ಸರಕಾರಿ ಯೋಜನೆಗಳು ಹಾಗೂ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ಮತ್ತು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಗಳನ್ನು ಪಡೆಯಲು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜೈನ್ ಆಗಬಹುದು ಅಥವಾ ಸೇರಿಕೊಳ್ಳಬಹುದು