SBI Bank Recruitment: SBI ಬ್ಯಾಂಕ್ ನಲ್ಲಿ ಖಾಲಿ ಇರುವ 1,194 ಹುದ್ದೆಗಳ ನೇಮಕಾತಿ.! 50,000 ವರೆಗೆ ಸಂಬಳ, ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ಹೊಸ ನೇಮಕಾತಿ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅತಿ ಸೂಚನೆ ಪ್ರಕಾರ ಸುಮಾರು 1,194 ಹುದ್ದೆಗಳು ಖಾಲಿ ಇವೆ.! ಆದ್ದರಿಂದ ಆಸಕ್ತಿ ಇರುವಂತಹ ಅರ್ಜಿದಾರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಇತರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ
SBI ಬ್ಯಾಂಕ್ ಹೊಸ ನೇಮಕಾತಿ (SBI Bank Recruitment).?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಮಕಾಲಿನ ಲೆಕ್ಕಪರಿಶೋಧಕರ ಹುದ್ದೆಗಳ ಒಪ್ಪಂದದ ಆಧಾರದ ಮೇಲೆ 1,194 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ 3 ವರ್ಷಗಳ ಕಾಲ ಒಪ್ಪಂದದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 65 ವರ್ಷ ನಿಗದಿ ಮಾಡಲಾಗಿದೆ

ಹಾಗಾಗಿ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಸಂಬಳದ ವಿವರ ಮುಂತಾದ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು (SBI Bank Recruitment).?
- ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆ ಪ್ರಕಾರ ಸಮಕಾಲಿನ ಲೆಕ್ಕಪರಿಶೋಧಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ 60 ವರ್ಷದಲ್ಲಿ ನಿವೃತ್ತಿಯಾದ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅಮಾನತುಗೊಂಡ ಹಾಗೂ ನಿವೃತ್ತಿಗೆ ಮೊದಲು ಕೆಲಸ ಬಿಟ್ಟಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವುದಿಲ್ಲ
- MMGS-III, SMGS-IV/V, & TEGS-VI, ಶ್ರೇಣಿಯ ನಿವೃತ್ತಿಯಾದ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಯಾವುದೇ ಕಾನೂನಿನ ಪ್ರಕರಣ ಬಾಗಿರಬಾರದು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಡಿಟ್, ಕ್ರೆಡಿಟ್, ಅಥವಾ ಫಾರೆಕ್ಸ್ ಕಾರ್ಯಾಚರಣೆಯಲ್ಲಿ ಅನುಭವ ಹೊಂದಿದವರು ಅರ್ಜಿ ಸಲ್ಲಿಸಲು ಅವಕಾಶವಿದೆ
ಮೋದಿ ಸರ್ಕಾರ ಕಡೆಯಿಂದ ಮಹಿಳೆಯರಿಗೆ 1,600 ಹಣ ಹಾಗೂ ಉಚಿತ 2 ಗ್ಯಾಸ್ ಸಿಲೆಂಡರ್ ನೀಡಲಾಗುತ್ತಿದೆ ಬೇಗ ಅರ್ಜಿ ಸಲ್ಲಿಸಿ
ಸಂಬಳ ಎಷ್ಟು (SBI Bank Recruitment).?
ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಈ ಹಿಂದೆ ನೀಡುತ್ತಿರುವ ಅಥವಾ ತಿಂಗಳಿಗೆ ಕನಿಷ್ಠ 45,000 ಯಿಂದ ಗರಿಷ್ಠ 80,000 ವರೆಗೆ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ ಮತ್ತು ನಿರ್ದಿಷ್ಟ ಆಡಿಟ್ ಕಾರ್ಯಯೋಜನೆಗಳಿಗೆ ಸಂಬಂಧಿಸಿದಂತೆ ಪ್ರತಿ ಭೇಟಿಗೆ ರೂ. 2000 ಹೆಚ್ಚುವರಿ ಯಾಗಿ ನೀಡಲಾಗುತ್ತದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಹೆಚ್ಚಿನ ವಿವರ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
- MMGS-III ಹುದ್ದೆಗಳಿಗೆ:- ₹45,000 ಸಂಬಳ
- SMGS-IV/V ಹುದ್ದೆಗಳಿಗೆ:- ₹50,000 ಸಂಬಳ
- SMGS-V ಹುದ್ದೆಗಳಿಗೆ:- ₹65,,000 ಸಂಬಳ
- TEGS-VI ಹುದ್ದೆಗಳಿಗೆ :- ₹80,000 ಸಂಬಳ
ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ (SBI Bank Recruitment)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್‌ಬಿಐ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಹತೆ ಹಾಗೂ ಅನುಭವ ಆಧಾರದ ಮೇಲೆ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ ನಂತರ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ಇತರ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ಆಧಿ ಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಸರಿಯಾಗಿ ಓದಿಕೊಂಡು ಈ ಹುದ್ದೆಗಳಿಗೆ ಕೆಳಗಡೆ ನೀಡಿದ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಅರ್ಜಿ ಕೊನೆಯ ದಿನಾಂಕ:- 15/03/2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಯನ್ನು ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು