SDA FDA Recruitment 2025 :- ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೆಂದರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ SDA FDA ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ನಾವು ಈ ಒಂದು ಲೇಖನದ ಮುಖಾಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಬೇಕಾಗುವ ಪ್ರಮುಖ ದಾಖಲೆಗಳ ವಿವರ ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಆದಕಾರಣ ಈ ಲೇಖನವನ್ನು ಕೊನೆಯವರೆಗೂ ನೋಡಿ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ನೇಮಕಾತಿ (SDA FDA Recruitment 2025)..?
ಗೆಳೆಯರೇ ನಮ್ಮ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ 2882 SDA,FDA ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಬೃಹತರಿ ಸೂಚನೆ ಇದೀಗ ಬಿಡುಗಡೆ ಮಾಡಿದೆ ಈ ಒಂದು ಅನುಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಐಟಿಐ ಮತ್ತು ಡಿಪ್ಲೋಮೋ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
(SDA FDA Recruitment 2025) ಹುದ್ದೆಯ ವಿವರಗಳು..?
ನೇಮಕಾತಿ ಇಲಾಖೆ :- ಕರ್ನಾಟಕ ಪರೀಕ್ಷಾ ಪ್ರಾಧಿಕಾರ.
ಖಾಲಿ ಇರುವ ಹುದ್ದೆಗಳ ಸಂಖ್ಯೆ :- 2,882 ಹುದ್ದೆಗಳ.
ಅರ್ಜಿ ಸಲ್ಲಿಸುವ ವಿಧಾನ :- ಆನ್ಲೈನ್ ಮುಖಾಂತರ
ಹುದ್ದೆಗಳ ಹೆಸರು :- ವಿವಿಧ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ :- ಶೀಘ್ರದಲ್ಲಿ ಬಿಡುಗಡ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SDA FDA Recruitment 2025).?
ಶೈಕ್ಷಣಿಕ ಅರ್ಹತೆ :- ಸ್ನೇಹಿತರೆ SDA FDA ಆಗ ವಿವಿಧ 2882 ಹುದ್ದೆಗಳಿಗೆ ನೇಮಕಾತಿ ಸೂಚನೆ ಬಿಡುಗಡೆ ಮಾಡಲಾಗಿದ್ದು. ಈ ಒಂದು ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳ ಪ್ರಕಾರ ಅರ್ಜಿ ಸಲ್ಲಿಸಲು 10th, PUC, ITI, ಡಿಪ್ಲೋಮೋ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ವಯೋಮಿತಿ :- ಸ್ನೇಹಿತರೆ SDA FDA ಹಾಗೂ ವಿವಿಧ ಹುದ್ದೆ ಗಳಿಗೆ 2882 ಹುದ್ದೆಗಳಿಗೆ ನೇಮಕಾತಿ ಅಧಿ ಸೂಚನೆಯ ಬಿಡುಗಡೆ ಮಾಡಲಾಗಿದ್ದು ಈ ಒಂದು ಅಧಿ ಸೂಚನೆಯ ಪ್ರಕಾರ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕೆ ಇರುತ್ತದೆ
ಆಯ್ಕೆ ವಿಧಾನ :- ಗೆಳೆಯರೇ ಎಸ್ ಡಿ ಎ ಎಫ್ ಡಿ ಎ ಹಾಗೂ ವಿವಿಧ 2882 ಹುದ್ದೆಗಳಿಗೆ ನೇಮಕಾತಿಯಲ್ಲಿ ಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅಧಿ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮಾಡುವ ಮುಖಾಂತರ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಎಸ್ ಡಿ ಎ ಎಫ್ ಡಿ ಎ ಆಗುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯ ಬಿಡುಗಡೆ ಮಾಡಲಾಗಿದ್ದು ಈ ಒಂದು ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಅವಕಾಶ ಮಾಡಿಕೊಳ್ಳಲಾಗಿದೆ ಆದ್ದರಿಂದ ಅರ್ಜಿದಾರರು ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅವಕಾಶ ಅವಕಾಶ ಮಾಡಿಕೊಟ್ಟಾಗ ಅರ್ಜಿ ಸಲ್ಲಿಸಬಹುದು.
ಗೆಳೆಯರೇ ಈ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಲಾಗಿದೆ ಚಿತ್ರದಲ್ಲಿ ಇನ್ನೂ ಎರಡು ಅಥವಾ ಮೂರು ತಿಂಗಳಿನಲ್ಲಿ ಈ ಹುದ್ದೆಗಳಿಗೆ ಅರ್ಜಿ ಹಾಗೂ ಪರೀಕ್ಷೆ ನಡೆಸಲಾಗುತ್ತದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಇನ್ನೊಂದು ಲೇಖನ ಮೂಲಕ ತಿಳಿದುಕೊಳ್ಳೋಣ ಪ್ರಸ್ತುತ ಹುದ್ದೆಗಳಿಗೆ ನೀವು ತಯಾರು ಮಾಡಿಕೊಳ್ಳಬೇಕೆಂದು ನಮ್ಮಲ್ಲಿ ವಿನಂತಿ..