Today Gold Price: ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ.! ಒಂದೇ ದಿನಕ್ಕೆ 8,600 ಏರಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

Today Gold Price: ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ.! ಒಂದೇ ದಿನಕ್ಕೆ 8,600 ಏರಿಕೆ.! ಇವತ್ತಿನ ಚಿನ್ನದ ಬೆಲೆ ಎಷ್ಟು.?

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಶಾಕಿಂಗ್ ನ್ಯೂಸ್.! ಹೌದು ಸ್ನೇಹಿತರೆ ಇವತ್ತು ಚಿನ್ನದ ಬೆಲೆಯಲ್ಲಿ ಒಂದೇ ದಿನ ರೂ.8600 ಏರಿಕೆಯಾಗಿದೆ ಆದ್ದರಿಂದ ನಾವು ಈ ಒಂದು ಲೇಖನಿಯ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ

ಕಾನ್ಸ್ಟೇಬಲ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿಯ ದರ (Today Gold Price).?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಜನರು ಚಿನ್ನಕ್ಕೆ ಒಂದು ವಿಶೇಷವಾದ ಸ್ಥಾನಮಾನ ನೀಡಿದ್ದಾರೆ ಮತ್ತು ಚಿನ್ನವನ್ನು ಸಮೃದ್ಧಿಯ ಸಂಕೇತ ಹಾಗೂ ಐಶ್ವರ್ಯದ ಪ್ರತೀಕ ಎಂದು ಸಾಕಷ್ಟು ಜನರು ಭಾವಿಸುತ್ತಿದ್ದಾರೆ ಹಾಗೂ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವ ಸಂಪ್ರದಾಯವನ್ನು ನಮ್ಮ ಭಾರತೀಯರು ರೂಡಿ ಮಾಡಿಕೊಂಡಿದ್ದಾರೆ ಎಂದು ಹೇಳಬಹುದು.! ಹೌದು ಸ್ನೇಹಿತರೆ ಯಾವುದೇ ಶುಭ ಸಮಾರಂಭಗಳಲ್ಲಿ ಹಾಗೂ ಹಬ್ಬಗಳಿಗೆ ಹಾಗೂ ಇತರ ಪಂಕ್ಷನ್ಗಳಿಗೆ ಚಿನ್ನ ಖರೀದಿ ಮಾಡುವುದು ಭಾರತೀಯರು ಹವ್ಯಾಸ ಮಾಡಿಕೊಂಡಿದ್ದಾರೆ

Today Gold Price
Today Gold Price

 

ಅಂತವರಿಗೆ ಈಗ ಶಾಕಿಂಗ್ ವಿಷಯ ಎಂದು ಹೇಳಬಹುದು.! ಏಕೆಂದರೆ ಒಂದೇ ದಿನ ಚಿನ್ನದ ಬೆಲೆಯಲ್ಲಿ ಸರಿಸುಮಾರು 8,600 ಏರಿಕೆಯಾಗಿದೆ ಆದ್ದರಿಂದ ನೀವು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವ ಮುನ್ನ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳಿ.! ಹಾಗಾಗಿ ಈ ಒಂದು ಲೇಖನಿಯ ಮೂಲಕ ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

WhatsApp Group Join Now
Telegram Group Join Now       

ಚಿನ್ನ ಮತ್ತು ಬೆಳ್ಳಿಯ ದರ ಎಷ್ಟು ಏರಿಕೆಯಾಗಿದೆ (Today Gold Price).?

ಹೌದು ಸ್ನೇಹಿತರೆ ಇವತ್ತು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು ಇವತ್ತಿನ ಮಾರ್ಕೆಟ್ ಪ್ರಕಾರ ಅಂದರೆ 22 ಜನವರಿ 2025 ಪ್ರಕಾರ ಚಿನ್ನದ ಮಾರುಕಟ್ಟೆಯಲ್ಲಿ ಇವತ್ತಿನ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 750 ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 7500 ಏರಿಕೆಯಾಗಿದೆ ಹಾಗಾಗಿ ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 75,250 ರೂಪಾಯಿ ಆಗಿದೆ.!

ಹೌದು ಸ್ನೇಹಿತರೆ ಇವತ್ತು 22 ಜನವರಿ 2025 ರ ಪ್ರಕಾರ ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 860 ಏರಿಕೆಯಾಗಿದೆ ಹಾಗೂ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಸರಿಸುಮಾರು 8,600 ಏರಿಕೆಯಾಗಿದೆ ಮತ್ತು ಇವತ್ತಿನ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 82,090 ರೂಪಾಯಿ ಆಗಿದೆ.!

ಹೌದು ಸ್ನೇಹಿತರೆ ಇವತ್ತಿನ ಮಾರುಕಟ್ಟೆಯಲ್ಲಿ 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ 8,600 ಏರಿಕೆಯಾಗಿದ್ದು ಇವತ್ತು ನಮ್ಮ ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ

 

ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ.! ಇವತ್ತಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?

ಹೌದು ಸ್ನೇಹಿತರೆ ಇವತ್ತು ನಮ್ಮ ಕರ್ನಾಟಕದ ರಾಜ್ಯಧಾನಿಯಾಗಿರುವ ಬೆಂಗಳೂರಿನಲ್ಲಿ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಮತ್ತು 18 ಕ್ಯಾರೆಟ್ ಚಿನ್ನದ ದರ ಎಷ್ಟಿದೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹7,525 (ರೂ.75 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹59,600 (ರೂ.600 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹74,500 (ರೂ.750 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,45,000 (ರೂ.7,500 ಏರಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹8,209 (ರೂ.86 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹65,672 (ರೂ.688 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹82,090 (ರೂ.860 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹8,20,900 (ರೂ.8,600 ಏರಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹6,157 ( ರೂ.57 ಏರಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹49,256 ( ರೂ.456 ಏರಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹61,570 (ರೂ.570 ಏರಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹6,10,000 ( ರೂ.5,700 ಏರಿಕೆ)

 

ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-

  • ಚೆನ್ನೈ:- ₹75,250
  • ಮುಂಬೈ:- ₹75,300
  • ದೆಹಲಿ:- 75,400
  • ಹೈದರಾಬಾದ್:- ₹75,250
  • ಕೊಲ್ಕತ್ತಾ:- ₹75,300
  • ಅಮದಾಬಾದ್ :- ₹75,500

 

ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?

  • 1 ಗ್ರಾಂ ಬೆಳ್ಳಿಯ ಬೆಲೆ:- ₹96.50
  • 8 ಗ್ರಾಂ ಬೆಳ್ಳಿಯ ಬೆಲೆ:- ₹772
  • 10 ಗ್ರಾಂ ಬೆಳ್ಳಿಯ ಬೆಲೆ:- ₹965
  • 100 ಗ್ರಾಂ ಬೆಳ್ಳಿಯ ಬೆಲೆ:- ₹9,650
  • 1000 ಗ್ರಾಂ ಬೆಳ್ಳಿಯ ಬೆಲೆ:- 96,500

 

ವಿಶೇಷ ಸೂಚನೆ:- ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ನಮ್ಮ ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ತೆರಿಗೆ ಮತ್ತು ಇತರ ಆಧಾರಗಳ ಮೇಲೆ ಚಿನ್ನ ಮತ್ತು ಬೆಳ್ಳಿಯ ದರ ವಿವಿಧ ಪ್ರದೇಶಗಳಲ್ಲಿ ವಿವಿಧ ರೀತಿ ಇರುತ್ತದೆ ಹಾಗಾಗಿ ನೀವು ನಿಖರ ಹಾಗೂ ಖಚಿತ ಚಿನ್ನದ ಮತ್ತು ಬೆಳ್ಳಿಯ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಆಭರಣದ ಅಂಗಡಿಗಳಿಗೆ ಭೇಟಿ ನೀಡಿ ಮತ್ತು ಇದೇ ರೀತಿ ಪ್ರತಿದಿನ ಸುದ್ದಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment