Today Gold Rate: ಚಿನ್ನ ಖರೀದಿ ಮಾಡುವವರಿಗೆ ಸೂಪರ್ ಧಮಾಕ.! ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು..?
ನಮಸ್ಕಾರ ಸ್ನೇಹಿತರೆ ಇವತ್ತು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದು ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಹಾಗೂ ಯೋಚನೆ ಮಾಡುತ್ತಿದ್ದಾರೆ ಈ ಒಂದು ಮಾಹಿತಿ ನಿಮಗೆ ಖುಷಿ ಕೊಡಲಿದೆ.! ಹೌದು ಸ್ನೇಹಿತರೆ ಕಳೆದ 15 ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಆಗಿದೆ.! ಆದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದು ಈ ಒಂದು ಲೇಖನ ಮೂಲಕ ಚಿನ್ನದ ಬೆಲೆಯಲ್ಲಿ ಎಷ್ಟು ಹೇಳಿಕೆಯಾಗಿದೆ ಹಾಗೂ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಹಾಗೂ ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
10Th, PUC ಪಾಸಾದವರಿಗೆ ಆಧಾರ ಕೇಂದ್ರಗಳಲ್ಲಿ ಉದ್ಯೋಗ ಅವಕಾಶ.! ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ನೋಡಿ ಮಾಹಿತಿ
ಚಿನ್ನ ಮತ್ತು ಬೆಳ್ಳಿ (Today Gold Rate)..?
ಹೌದು ಸ್ನೇಹಿತರೆ ನಮ್ಮ ಭಾರತದ ಜನರು ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಾರೆ ಅದರಲ್ಲಿ ಶುಭ ಸಮಾರಂಭಗಳಲ್ಲಿ ಹಾಗೂ ಹಬ್ಬ ಹರಿದಿನಗಳಿಗೆ ಚಿನ್ನ ಖರೀದಿ ಮಾಡುವುದು ಒಂದು ಸಂಪ್ರದಾಯವಾಗಿ ಮಾಡಿಕೊಂಡು ಬಂದಿದ್ದಾರೆ ಹಾಗಾಗಿ ಚಿನ್ನ ಖರೀದಿ ಮಾಡುವವರಿಗೆ ಇವತ್ತು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದ್ದು ಇದು ಚಿನ್ನ ಖರೀದಿ ಮಾಡುವವರಿಗೆ ಸೂಪರ್ ದಮಕ ಎಂದು ಹೇಳಬಹುದು.!
ಹೌದು ಸ್ನೇಹಿತರೆ ಪ್ರತಿ ದಿನ ಚಿನ್ನ ಮತ್ತು ಬೆಳ್ಳಿಯ ದರ ಏರಿಕೆಯಾಗುತ್ತಿದ್ದು ನಿರಂತರ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿಯ ದರ ಏರಿಕೆ ಕಂಡಿದೆ ಇದರಿಂದ ಚಿನ್ನ ಖರೀದಿ ಮಾಡುವವರು ತುಂಬಾ ಯೋಚನೆ ಮಾಡುವ ಪರಿಸ್ಥಿತಿಗೆ ಬಂದಿತ್ತು ಆದರೆ ಇದೀಗ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಚಿನ್ನ ಖರೀದಿ ಮಾಡುವವರು ಈ ಒಂದು ಚಾನ್ಸ್ ಮಿಸ್ ಮಾಡಿಕೊಳ್ಳಬೇಡಿ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಎಷ್ಟು ಹೇಳಿಕೆಯಾಗಿದೆ ಎಂಬ ವಿವರವನ್ನು ತಿಳಿದುಕೊಳ್ಳೋಣ
ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭರ್ಜರಿ ಇಳಿಕೆ (Today Gold Rate)..?
ಹೌದು ಸ್ನೇಹಿತರೆ ಇವತ್ತು ಚಿನ್ನದ ಮಾರುಕಟ್ಟೆಯಲ್ಲಿ ಅಂದರೆ ದಿನಾಂಕ 18 ಜನವರಿ 2025 ರ ಪ್ರಕಾರ ಚಿನ್ನದ ಬೆಲೆಯು ಇಳಿಕೆಯಾಗಿದ್ದು ಇವತ್ತು ನಮ್ಮ ಬೆಂಗಳೂರು ನಗರದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದ್ದು ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,500 ಇಳಿಕೆಯಾಗಿದೆ.! ಆದ್ದರಿಂದ ಇವತ್ತಿನ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 74,350 ಆಗಿದೆ.!
ಇವತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂಪಾಯಿ ಹೇಳಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 1,600 ಬೆಲೆ ಇಳಿಕೆಯಾಗಿದೆ.! ಆದ್ದರಿಂದ ಇವತ್ತು ಅಂದರೆ ಜನವರಿ 18 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹81,110 ರೂಪಾಯಿ ಆಗಿದೆ.!
ಹೌದು ಸ್ನೇಹಿತರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು.! ಮಾರುಕಟ್ಟೆಯ ತಜ್ಞರ ಪ್ರಕಾರ ಚಿನ್ನದ ಬೆಲೆಯಲ್ಲಿ ಇನ್ನು ಏರಿಕೆಯಾಗಲಿದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯು ಸರಿ ಸುಮಾರು ಒಂದು ಲಕ್ಷ ರೂಪಾಯಿ ಗಡಿ ಮುಟ್ಟಲ್ಲಿದೆ ಎಂದು ಮಾಹಿತಿ ತಜ್ಞರು ಅಂದಾಜು ಮಾಡಿದ್ದಾರೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ.!
ಇವತ್ತಿನ ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆಯ ಎಷ್ಟು ಹಾಗೂ ಎಷ್ಟು ಬೆಲೆ ಇಳಿಕೆಯಾಗಿದೆ (Today Gold Rate).?
ಸ್ನೇಹಿತರೆ ನಮ್ಮ ಕರ್ನಾಟಕದ ರಾಜ್ಯಧಾನಿ ಹಾಗೂ ನಮ್ಮ ರಾಜ್ಯದ ಪ್ರಮುಖ ನಗರವಾಗಿರುವ ಬೆಂಗಳೂರಿನಲ್ಲಿ ವಿವಿಧ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ ಹಾಗೂ ಎಷ್ಟು ಹೇಳಿಕೆಯಾಗಿದೆ ಎಂಬ ಮಾಹಿತಿ ಕೂಡ ನಿಮಗೆ ತಿಳಿಯುತ್ತದೆ
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,450 (ರೂ.15 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,480 (ರೂ.120 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,350 (ರೂ.150 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,43,500 (ರೂ.1,500 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,111 (ರೂ.16 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹64,888 (ರೂ.128 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹81,110 (ರೂ.160 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,11,100 (ರೂ.1,600 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..?
- 1 ಗ್ರಾಂ ಚಿನ್ನದ ಬೆಲೆ:- ₹6,083 ( ರೂ.13 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹48,664 ( ರೂ.104 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹60,830 ( ರೂ.130 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹6,08,300 ( ರೂ.1,300 ಇಳಿಕೆ)
ನಮ್ಮ ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಈ ರೀತಿ ಆಗಿದೆ..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಚೆನ್ನೈ:- ₹74,350
- ಮುಂಬೈ:- ₹74,500
- ದೆಹಲಿ:- 74,350
- ಹೈದರಾಬಾದ್:- ₹74,400
- ಕೊಲ್ಕತ್ತಾ:- ₹74,350
- ಅಮದಾಬಾದ್ :- ₹74,450
ಇವತ್ತು ನಮ್ಮ ದೇಶದ ಮಾರುಕಟ್ಟೆಯಲ್ಲಿ ಇರುವಂತ ಬೆಳ್ಳಿಯ ದರದ ವಿವರ..?
- 1 ಗ್ರಾಂ ಬೆಳ್ಳಿಯ ಬೆಲೆ:- ₹96.50
- 8 ಗ್ರಾಂ ಬೆಳ್ಳಿಯ ಬೆಲೆ:- ₹772
- 10 ಗ್ರಾಂ ಬೆಳ್ಳಿಯ ಬೆಲೆ:- ₹965
- 100 ಗ್ರಾಂ ಬೆಳ್ಳಿಯ ಬೆಲೆ:- ₹9,650
- 1000 ಗ್ರಾಂ ಬೆಳ್ಳಿಯ ಬೆಲೆ:- 96,500
ವಿಶೇಷ ಸೂಚನೆ:- ಸ್ನೇಹಿತರೆ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಪ್ರತಿದಿನ ಏರಿಳಿತ ಆಗುತ್ತಿರುತ್ತದೆ ಇದಕ್ಕೆ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳು ಹಾಗೂ ವಿವಿಧ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲೆ ವಿಧಿಸುವ ತೆರಿಗೆಗಳಿಂದ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ವ್ಯತ್ಯಾಸವಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ