udyogini Loan 2025: ಉದ್ಯೋಗಿನಿ ಯೋಜನೆ ಅಡಿಯಲ್ಲಿ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷದವರೆಗೆ ಸಾಲ & 1.50 ಲಕ್ಷ ಸಬ್ಸಿಡಿ ಸಿಗುತ್ತೆ

udyogini Loan 2025: ಉದ್ಯೋಗಿನಿ ಯೋಜನೆ ಅಡಿಯಲ್ಲಿ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷದವರೆಗೆ ಸಾಲ & 1.50 ಲಕ್ಷ ಸಬ್ಸಿಡಿ ಸಿಗುತ್ತೆ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರಕಾರದ ಜೊತೆಗೂಡಿ ಉದ್ಯೋಗಿನಿ ಯೋಜನೆ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ಹಾಗೂ ಸ್ವಂತ ವ್ಯಾಪಾರ ಮಾಡಲು ಗರಿಷ್ಠ 3 ಲಕ್ಷ ರೂಪಾಯಿವರೆಗೆ ಯಾವುದೇ ಬಡ್ಡಿ ಇಲ್ಲದೆ ಸಾಲ ನೀಡಲಾಗುತ್ತಿದೆ ಹಾಗೂ ಕೆಲವರ್ಗದ ಮಹಿಳೆಯರಿಗೆ 1.50 ಲಕ್ಷ ರೂಪಾಯಿ ಸಾಲ ಮನ್ನಾ ಈ ಒಂದು ಯೋಜನೆ ಅಡಿಯಲ್ಲಿ ಸಿಗುತ್ತಿದೆ ಆದ್ದರಿಂದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ರೈಲ್ವೆ ಇಲಾಖೆ ಹೊಸ ನೇಮಕಾತಿ.! ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ನೇರವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ಉದ್ಯೋಗಿನಿ ಯೋಜನೆ (udyogini Loan 2025).?

ಸ್ನೇಹಿತರೆ ಉದ್ಯೋಗಿನಿ ಯೋಜನೆ ಜಾರಿಗೆ ತರಲು ಪ್ರಮುಖ ಉದ್ದೇಶವೇನೆಂದರೆ, ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ಪ್ರೋತ್ಸಾಹ ನೀಡುವುದು ಹಾಗೂ ಸ್ವಂತ ವ್ಯಾಪಾರ ಆರಂಭಿಸಲು ಮತ್ತು ಸಣ್ಣ ಪುಟ್ಟ ಕೈಗಾರಿಕೆಗಳು ಸ್ಥಾಪನೆ ಮಾಡಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಮತ್ತು ಈ ಯೋಜನೆ ಅಡಿಯಲ್ಲಿ ಗರಿಷ್ಠ 3 ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೆ ಸಾಲ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ ಇದರಿಂದ ಮಹಿಳೆಯರು ಸ್ವಂತ ಉದ್ಯೋಗ ಹಾಗೂ ವ್ಯಾಪಾರ ಪ್ರಾರಂಭ ಮಾಡಬಹುದು

udyogini Loan 2025
udyogini Loan 2025

 

ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಯಾವುದೇ ರೀತಿ ಬಡ್ಡಿ ಇಲ್ಲದೆ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುತ್ತದೆ ಹಾಗೂ ಇದರಲ್ಲಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಗರಿಷ್ಠ 90 ಸಾವಿರ ವರೆಗೆ ಸಾಲ ಮನ್ನಾ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ 1.50 ಲಕ್ಷ ರೂಪಾಯಿವರೆಗೆ ಸಾಲ ಮನ್ನಾ ಮಾಡಲಾಗುತ್ತದೆ ಆದ್ದರಿಂದ ಈ ಒಂದು ಯೋಜನೆಯ ಲಾಭ ಮಹಿಳೆಯರು ಪಡೆದುಕೊಳ್ಳಿ

 

WhatsApp Group Join Now
Telegram Group Join Now       

ಉದ್ಯೋಗಿನಿ ಯೋಜನೆಯ ಲಾಭಗಳು (udyogini Loan 2025).?

ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ:- ಉದ್ಯೋಗಿನಿ ಯೋಜನೆಯ ಪ್ರಮುಖ ಉದ್ದೇಶ ಹಾಗೂ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಲಾಭವೇನೆಂದರೆ ಈ ಒಂದು ಯೋಜನೆ ಅಡಿಯಲ್ಲಿ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಯಾವುದೇ ಬಡ್ಡಿ ದರವಿಲ್ಲದೆ ಅಥವಾ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ

ಸಾಮಾನ್ಯ ಮಹಿಳೆಯರಿಗೆ ಶೇ.30ರಷ್ಟು ಸಬ್ಸಿಡಿ:- ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಸಾಮಾನ್ಯ ವರ್ಗದ ಮಹಿಳೆಯರಿಗೆ ಈ ಮೂರು ಲಕ್ಷ ರೂಪಾಯಿವರೆಗೆ ಸಾಲದಲ್ಲಿ 30% ರಷ್ಟು ಸಬ್ಸಿಡಿ ಅಂದರೆ ಗರಿಷ್ಠ 90 ಸಾವಿರ ವರೆಗೆ ಸಾಲ ಮನ್ನಾ ಮಾಡಲಾಗುತ್ತದೆ ಅಥವ ಸಬ್ಸಿಡಿ ಸಿಗುತ್ತದೆ

ಈ ವರ್ಗದ ಮಹಿಳೆಯರಿಗೆ ಶೇಕಡ 50ರಷ್ಟು ಸಬ್ಸಿಡಿ:- ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಈ ಒಂದು ಯೋಜನೆ ಅಡಿಯಲ್ಲಿ ಶೇಕಡ 50ರಷ್ಟು ಸಬ್ಸಿಡಿ ಅಥವಾ ಗರಿಷ್ಠ 1,50,000 ವರೆಗೆ ಸಾಲ ಮನ್ನಾ ಮಾಡಲಾಗುತ್ತದೆ

 

ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (udyogini Loan 2025).?

  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 50 ವರ್ಷದ ಮಹಿಳೆಯರು ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿ ಮೀರಬಾರದು
  • ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆ ಕಡ್ಡಾಯವಾಗಿ ನಮ್ಮ ಕರ್ನಾಟಕದಲ್ಲಿ ವಾಸ ಮಾಡುತ್ತಿರುವುದು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಮಹಿಳೆ ಈ ಹಿಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಸ್ವಯಂ ಉದ್ಯೋಗ ಅಥವಾ ಇತರ ಉದ್ಯೋಗಕ್ಕಾಗಿ ಸಾಲ ಪಡೆದಿರಬಾರದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಮಹಿಳೆಯ ಆಧಾರ್ ಕಾರ್ಡ್
  • ಪಾನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಘಟಕದ ವೆಚ್ಚದ ವರದಿ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು

 

ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ, ಯಾವುದೇ ಬಡ್ಡಿ ದರವಿಲ್ಲದೆ ಮೂರು ಲಕ್ಷ ರೂಪಾಯಿವರೆಗೆ ಸ್ವಂತ ಉದ್ಯೋಗ ಮಾಡಲು ಸಾಲ ಪಡೆಯಲು ಬಯಸುತ್ತಿದ್ದರೆ ಹಾಗೂ ಸರಕಾರ ಕಡೆಯಿಂದ 1,50,000 ಸಬ್ಸಿಡಿ ಪಡಿಯಲು ಬಯಸುತ್ತಿದ್ದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕು ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ನೀವು ಉದ್ಯೋಗಿನಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ನೀವು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಲ್ಲಿ ತಿಳಿದುಕೊಳ್ಳಬಹುದು

ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

www.kswdc.com

 

ಸ್ನೇಹಿತರೆ ಈ ಒಂದು ಯೋಜನೆಯ ಬಗ್ಗೆ ಹೆಚ್ಚಿನ ವಿವರ ಪಡೆಯಲು ಮೇಲೆ ತಿಳಿಸಿದಂತ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಹೊಸ ಸುದ್ದಿಗಳು ತಿಳಿಯುತ್ತವೆ

Leave a Comment