Union Bank Recruitment: ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 2691 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ಖಾಲಿ ಇರುವ ಸುಮಾರು 2691 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ & ಇತರ ವಿವರಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಲು ಪ್ರಯತ್ನ ಮಾಡಿ
ಯಾವುದೇ ಪರೀಕ್ಷೆ ಇಲ್ಲದೆ ಹತ್ತನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ ಕೆಲಸ ಸಿಗುತ್ತೆ. ಈ ರೀತಿ ಅರ್ಜಿ ಸಲ್ಲಿಸಿ
ಯೂನಿಯನ್ ಬ್ಯಾಂಕ್ ಹೊಸ ನೇಮಕಾತಿ (Union Bank Recruitment)..?
ಹೌದು ಸ್ನೇಹಿತರೆ, ಯೂನಿಯನ್ ಬ್ಯಾಂಕ್ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ 2,691 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದಿನಾಂಕ 5 ಮಾರ್ಚ್ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಆದ್ದರಿಂದ ಈ ಒಂದು ಮಾಹಿತಿಯನ್ನು ಆದಷ್ಟು ನಿರುದ್ಯೋಗಿ ಯುವಕರಿಗೆ ಮತ್ತು ಯುವತಿಯರಿಗೆ ಶೇರ್ ಮಾಡಿ

ಹೌದು ಸ್ನೇಹಿತರೆ, ಯೂನಿಯನ್ ಬ್ಯಾಂಕ್ 1961ರ ಕಾಯ್ದೆಯ ಪ್ರಕಾರ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಇದರಲ್ಲಿ ಅಭ್ಯರ್ಥಿಗಳು ತರಬೇತಿ ನೀಡಲಾಗುತ್ತದೆ ಹಾಗೂ 2,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ನಮ್ಮ ಕರ್ನಾಟಕದಲ್ಲಿ ಸುಮಾರು 305 ಹುದ್ದೆಗಳು ಖಾಲಿ ಇವೆ ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಇತರ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಕೆನರಾ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಗಳ ನೇಮಕಾತಿ ವಿವರ (Union Bank Recruitment)..?
ನೇಮಕಾತಿ ಇಲಾಖೆ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಖಾಲಿ ಹುದ್ದೆಗಳ ಸಂಖ್ಯೆ:- 2,691 ಹುದ್ದೆಗಳು
ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು:- 305 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 19/02/2025
ಅರ್ಜಿ ಕೊನೆಯ ದಿನಾಂಕ:- 05/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Union Bank Recruitment).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಶಿಕ್ಷಣ ಸಂಸ್ಥೆಯಿಂದ ಪದವಿ ಪಾಸ್ ಆದರೆ ಸಾಕು ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 20 ವರ್ಷ ವಯೋಮಿತಿ ಹಾಗೂ ಗರಿಷ್ಠ 28 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಎಲ್ಲಾ ವರ್ಗದವರಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಕನಿಷ್ಠ ಮಾಸಿಕ 15,000 ಯಿಂದ ಗರಿಷ್ಠ 35000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ ಎಷ್ಟು:- ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ₹600/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ₹400/- ಹಾಗೂ ಸಾಮಾನ್ಯ/OBC & ಇತರೆ ಅಭ್ಯರ್ಥಿಗಳಿಗೆ ₹800/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆ ಪ್ರಕ್ರಿಯೆ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಆನ್ಲೈನ್ ಮೂಲಕ ಪರೀಕ್ಷೆ ನಡೆಸಿ ಹಾಗೂ ಸ್ಥಳೀಯ ಭಾಷೆಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ & ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ 2691 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕೆಳಗೆ ನೀಡಿದಂತಹ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಅಥವಾ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರದ ವಿವಿಧ ಯೋಜನೆಗಳ ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಉದ್ಯೋಗಗಳ ನೇಮಕಾತಿ ಕುರಿತು ಮಾಹಿತಿ. ಮುಂತಾದ ವಿವರಗಳನ್ನು ಪ್ರತಿದಿನ ಪಡೆದುಕೊಳ್ಳಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಿ
1 thought on “Union Bank Recruitment: ಯೂನಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ 2691 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ”