Zill Panchayat Recruitment: ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗದಗ್ ಜಿಲ್ಲೆಯ ವಿವಿಧ ತಾಲೂಕು ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಇರುವಂತಹವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ತಿಳಿದುಕೊಳ್ಳೋಣ
ಜಿಲ್ಲಾ ಪಂಚಾಯಿತಿ ಹೊಸ ನೇಮಕಾತಿ (Zill Panchayat Recruitment)..?
ಹೌದು ಸ್ನೇಹಿತರೆ ಗದಗ್ ಜಿಲ್ಲಾ ಪಂಚಾಯತಿಯಲ್ಲಿ ಒಟ್ಟು 13 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಣೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇವತ್ತು ಅಂದರೆ ಜನವರಿ 16 ಕೊನೆಯ ದಿನಾಂಕವಾಗಿದ್ದು ಆದ್ದರಿಂದ ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ.!
ಹೌದು ಸ್ನೇಹಿತರೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹುದ್ದೆಗಳ ವಿವರ (Zill Panchayat Recruitment).?
ನೇಮಕಾತಿ ಸಂಸ್ಥೆ:- ಗದಗ ಜಿಲ್ಲಾ ಪಂಚಾಯತಿ
ಖಾಲಿ ಹುದ್ದೆಗಳು:- 13 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- offline
ಹುದ್ದೆಗಳ ವಿವರ:-
1) ಬ್ಲಾಕ್ ಮ್ಯಾನೇಜರ್ ಫಾರಂ ಲೈವ್ಲಿ ಹುಡ್:- 04 ಹುದ್ದೆಗಳು
2) ಜಿಲ್ಲಾ ಕಚೇರಿ ಸಹಾಯಕ ವಿಭಾಗದಲ್ಲಿ :- 01 ಹುದ್ದೆಗಳು
3) ಕ್ಲಸ್ಟರ್ ಸೂಪರ್ ವೈಸರ್ ವಿಭಾಗದಲ್ಲಿ :- 02 ಹುದ್ದೆಗಳು
4) ಕ್ಲಸ್ಟರ್ ಸೂಪರ್ ವೈಸರ್ ಸಿಲ್ಕ್ ವಿಭಾಗದಲ್ಲಿ :- 05 ಹುದ್ದೆಗಳು
ಅರ್ಜಿ ಸಲ್ಲಿಸಲು ಕೊನೆಯ:- 16/01/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಟೈಪಿಂಗ್ ವಿಭಾಗದಲ್ಲಿ ಪರಿಣಿತಿ ಹೊಂದಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಗದಗ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 13 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ಸ್ನೇಹಿತರೆ ಗದಗ್ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 25000 ಇಂದ ಗರಿಷ್ಠ 48000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಗದಗ್ ಜಿಲ್ಲೆಯ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಗದಗ್ ಜಿಲ್ಲೆಯ ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಶೀಘ್ರವೇ ಈ ಒಂದು ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಗದಗ್ ಜಿಲ್ಲಾ ಪಂಚಾಯಿತಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಕೃತ ಅಧಿಸೂಚನೆಯ ಪಿಡಿಎಫ್ ಸಿಗುತ್ತದೆ ಇದನ್ನು ಓದಿಕೊಂಡು ಈ ಹುದ್ದೆಗಳ ಹೆಚ್ಚಿನ ವಿವರ ಪಡೆದುಕೊಳ್ಳಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು